Pejawar seer

ವಿಶ್ವಸಂತ ವಿಶ್ವೇಶ ತೀರ್ಥರ ಬಗ್ಗೆ ವರಕವಿ ಬೇಂದ್ರೆ 1968ರಲ್ಲಿ ಆಡಿದ ಮಾತುಗಳು!
ಭಾನುವಾರ ಕೃಷ್ಣೈಕ್ಯರಾದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಕುರಿತಂತೆ ಕನ್ನಡದ ಮಹತ್ವದ ಕವಿ, ವರಕವಿ ದ.ರಾ. ಬೇಂದ್ರೆ 1968ರಷ್ಟು ಹಿಂದೆಯೇ ಹೇಳಿದ್ದ ಮಾತುಗಳು ನಿಜಕ್ಕೂ ಸ್ತುತ್ಯಾರ್ಹವಾದವು.

ಪೇಜಾವರ ಮಠದ ಹಿರಿಯ ಯತಿ ಶ್ರೀ ಇನ್ನಿಲ್ಲ: ಕೃಷ್ಣೈಕ್ಯರಾದ ವಿಶ್ವೇಶ ತೀರ್ಥ ಸ್ವಾಮೀಜಿಗಳು
ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಕೃಷ್ಣೈಕ್ಯರಾಗಿದ್ದಾರೆ.

ವಿಶ್ವಸಂತ ವಿಶ್ವೇಶ ತೀರ್ಥ ಸ್ವಾಮೀಜಿ
ವಿಶ್ವೇಶ ತೀರ್ಥ ಶ್ರೀಪಾದಂಗಳವರು. ಈ ಹೆಸರು ಕೇಳಿದೊಡನೇ, ಹಲವಾರು ಆಯಾಮದ, ವ್ಯಕ್ತಿತ್ವ ಕಣ್ಣಮುಂದೆ ಸರಿದು ಹೋಗುತ್ತೆ. ಅವರು ಕರ್ನಾಟಕ ಕಂಡ ಸಂತ ಶ್ರೇಷ್ಠರಲ್ಲಿ ಒಬ್ಬರು. ಹಲವು ಸ್ಥಾಪಿತ ಸೂತ್ರಗಳನ್ನು ಮೀರಿ ಕಲ್ಮಶವಿಲ್ಲದ ನಗುವಿನೊಂದಿಗೆ ಎಲ್ಲರನ್ನೂ...

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಬೀರ: ಮಠದಲ್ಲೇ ಚಿಕಿತ್ಸೆ ಆರಂಭ, ಉಡುಪಿಯಲ್ಲೇ ಉಳಿದ ಸಿಎಂ
ನ್ಯೂಮೋನಿಯಾದಿಂದಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಮೆದುಳು ಕಾರ್ಯ ಕುಂಠಿತಗೊಂಡಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ತೀರಾ ಗಂಭೀರ; ಗಣ್ಯರ ಭೇಟಿಗೆ ಅವಕಾಶ ನಿರಾಕರಣೆ
ಶಂಕಿತ ನ್ಯುಮೋನಿಯಾದಿಂದಾಗಿ ಕಳೆದ ಶುಕ್ರವಾರದಿಂದ ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೆಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತುಸು ಚೇತರಿಕೆ, ಚಿಕಿತ್ಸೆಗೆ ಸ್ಪಂದನೆ
ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀ ಆರೋಗ್ಯ ಸ್ಥಿರ: ಚಿಕಿತ್ಸೆಗೆ ಸ್ಪಂದನೆ
ನ್ಯೂಮೋನಿಯಾದಿಂದಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯ ಸೋಮವಾರವೂ ಸ್ಥಿರವಾಗಿದ್ದು, ನಿಧಾನವಾಗಿ ಚಿಕಿತ್ಸಗೆ ಸ್ಪಂದಿಸುತ್ತಿದ್ದಾರೆ.

ಪೇಜಾವರ ಶ್ರೀ ಆರೋಗ್ಯ ಇನ್ನೂ ಗಂಭೀರವಾಗಿಯೇ ಇದೆ; ಮಣಿಪಾಲ್ ಆಸ್ಪತ್ರೆ
ಮಣಿಪಾಲ್ ಕಸ್ತೂರಿ ಬಾ ಮಡಿಕಲ್ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕಲ್ಪಿಸಲಾಗುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಶ್ರೀ ಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗಂಭೀರವಾಗಿಯೇ ಮುಂದುವರಿದಿದೆ.

ಅಯೋಧ್ಯೆ: ಸುಪ್ರೀಂ ತೀರ್ಪನ್ನು ಶಾಂತಿಯುತವಾಗಿ ಸ್ವೀಕರಿಸೋಣ- ಪೇಜಾವರ ಶ್ರೀ ಮನವಿ
ಅಯೋಧ್ಯೆ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಸಮಾಜದಲ್ಲಿ ಸಾಮರಸ್ಯ ಕಾಪಾಡಿಕೊಂಡು, ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಸಂಭ್ರಮಾಚರಣೆಯ ಮೆರವಣಿಗೆಗಳನ್ನು ನಡೆಸದಂತೆ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಜೀ ಜನರಿಗೆ ಮನವಿ ಮಾಡಿದ್ದಾರೆ.

