Pejawar seer

ಪಂಥಾಹ್ವಾನ ಕೊಡಲು ಪೇಜಾವರ ಶ‍್ರೀಗಳು ಯಾರು? ಅವರೇನೂ ಪ್ರಧಾನಿಯೋ ಅಥವಾ ಕಾಂಗ್ರೆಸ್ ಹೈಕಮಾಂಡೋ: ಎಂಬಿ ಪಾಟೀಲ್
ಉಡುಪಿ ಪೇಜಾವರ ಶ‍್ರೀಗಳು ತಮ್ಮ ಮಠದಲ್ಲಿನ ಹುಳುಕಗಳನ್ನು ಸರಿಪಡಿಸಿಕೊಳ್ಳದೇ ಮತ್ತೊಂದು ಧರ್ಮದಲ್ಲಿ ಕಡ್ಡಿ ಆಡಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು...

ಮುಂದಿನ 5 ವರ್ಷಗಳಲ್ಲಿ ರಾಮಮಂದಿರ ನಿರ್ಮಾಣ ನಿಶ್ಚಿತ: ಪೇಜಾವರ ಶ್ರೀ ವಿಶ್ವಾಸ
ಮುಂದಿನ ಐದು ವರ್ಷಗಳಲ್ಲಿ ಖಂಡಿತಾ ರಾಮಮಂದಿರ ನಿರ್ಮಾಣವಾಗುತ್ತದೆ ಎಂದು ಪೇಜಾವರ ಶ್ರೀಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ವಿವಾದ: ಕೇಂದ್ರಕ್ಕೆ ಗಡುವು ನೀಡಿದ ಪೇಜಾವರ ಶ್ರೀ
ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಗುಡುಗಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಮಂದಿರ ನಿರ್ಮಾಣ ಮಾಡುವಂತೆ ಫೆಬ್ರವರಿವರೆಗೂ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರಕ್ಕೆ ಗಡುವು ನೀಡಿದೆ...

ಪರಿಸರ ಕಾಳಜಿ ಇಲ್ಲದ ಅವೈಜ್ಞಾನಿಕ ಯೋಜನೆಗಳೇ ಕೊಡಗು ಕೇರಳ ದುರಂತಕ್ಕೆ ಕಾರಣ: ಪೇಜಾವರ ಶ್ರೀ
ಪರಿಸರ ಕಾಳಜಿಯಿಲ್ಲದ ಅವೈಜ್ಞಾನಿಕ ಯೋಜನೆಗಳಿಂದಲೇ ಕೊಡಗು, ಕೇರಳದಲ್ಲಿ ಈ ಭಯಾನಕ ದುರಂತ ನಡೆದಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥರು ಹೇಳಿದ್ದಾರೆ.

ಎಬಿ ವಾಜಪೇಯಿ ನಿಧನಕ್ಕೆ ಕಂಬನಿ ಮಿಡಿದ ಶಿವಕುಮಾರ ಸ್ವಾಮೀಜಿ, ಪೇಜಾವರ ಶ್ರೀ!
ದಾರ್ಶನಿಕ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಿದ್ಧಗಂಗಾ ಮಠದ ಸ್ವಾಮೀಜಿ ಶಿವಕುಮಾರ ಸ್ವಾಮೀಜಿ ಹಾಗೂ ಪೇಜಾವರ ಶ್ರೀಗಳು ಕಂಬನಿ ಮಿಡಿದಿದ್ದಾರೆ...

ಮೋದಿ ಸರ್ಕಾರದ ವಿರುದ್ಧ ಹೇಳಿಕೆ; ಯೂ-ಟರ್ನ್ ಹೊಡೆದ ಪೇಜಾವರ ಶ್ರೀ
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಇದೀಗ ಹೇಳಿಕೆ ಕುರಿತಂತೆ ಯೂ-ಟರ್ನ್ ಹೊಡೆದಿದ್ದು, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಂಗಳವಾರ ಹೇಳಿದ್ದಾರೆ...

ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್ ದಾಖಲು
ಉಡುಪಿ ಶ್ರೀ ಕೃಷ್ಣಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಮುಸ್ಲಿಂರಿಗೆ ಇಫ್ತಾರ್ ಆಯೋಜಿಸಿದ್ದ ಪೇಜಾವರ ಶ್ರೀಗಳ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ...

ಪೇಜಾವರ ಶ್ರೀಗಳಿಂದ ಹಿಂದೂ ಸಮಾಜಕ್ಕೆ ಅವಮಾನ: ಪ್ರಮೋದ್ ಮುತಾಲಿಕ್ ಆಕ್ರೋಶ
ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ...

