Pejawar Swamiji

ಜಾತ್ಯಾತೀತ ಎಂದು ಹೇಳುವಾಗ 'ಜಾತಿ ಗಣತಿ' ಅಗತ್ಯ ಏನಿದೆ?; ಹರಿಪ್ರಸಾದ್ 'ಪುಡಿ ರೌಡಿ' ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು
ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ.

ರಾಮಮಂದಿರಕ್ಕಾಗಿ ಸ್ವಾಧೀನ ಪಡಿಸಿಕೊಂಡ ಅಯೋಧ್ಯೆಯ ಭೂ ವಿವರ ಶೀಘ್ರದಲ್ಲೇ ಬಹಿರಂಗ: ಪೇಜಾವರ ಶ್ರೀ
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರವನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಜಮೀನಿನ ವಿವರಗಳನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸಲಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಉಡುಪಿ: ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ವಿಚಾರಿಸಿದರು.

ಪೇಜಾವರ ಶ್ರೀ ಪರ್ಯಾಯೋತ್ಸವ ಕೃಷ್ಣಭಕ್ತಿಯಲ್ಲಿ ಮಿಂದೆದ್ದ ಉಡುಪಿ
ಭಾನುವಾರ ರಾತ್ರಿ ಉಡುಪಿಯಲ್ಲಿ ಕತ್ತಲಾಗಲೇ ಇಲ್ಲ, ಇಲ್ಲಿನ ಜನರೂ ಮಲಗಲಿಲ್ಲ. ಶ್ರೀಕೃಷ್ಣ ಮಠ, ರಥಬೀದಿ, ಉಡುಪಿಯ ಬೀದಿಗಳು...

