ರಾಜ್ಯಬ್ರಾಹ್ಮಣರೇಕೆ ಮುಖ್ಯಮಂತ್ರಿ ಆಗಬಾರದು, ಅವರೂ ಈ ದೇಶದ ಪ್ರಜೆಗಳಲ್ಲವೇ?: ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕಿಡಿ
ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆಂದು ಎಲ್ಲಿದೆ? ಅವರು ಭಾರತದ ಪ್ರಜೆಗಳಲ್ಲವೇ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ.