Pellet gun

ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ'; ವಿದ್ಯಾರ್ಥಿಗಳಿಗೆ ಪೆಲೆಟ್ ಗನ್ ಗಾಯ; ಮೋದಿ ಕ್ಷಮೆ ಕೇಳಲಿ: ರಾಹುಲ್ ಆಗ್ರಹ; Video
ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿ ಲಾಠಿ ಪ್ರಹಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.

ಫೋಟೋ ನೆಪದಲ್ಲಿ ಭಾರತದ ಪೆಲೆಟ್ ಗನ್ ಬಳಕೆ ಮುಚ್ಚಿಡಲಾಗದು: ಪಾಕಿಸ್ತಾನ
ವಿಶ್ವಸಂಸ್ಥೆಯಲ್ಲಿ ತನ್ನಿಂದಾದ ಫೋಟೋ ಪ್ರಮಾದವನ್ನು ಮುಂದಿಟ್ಟುಕೊಂಡು ಭಾರತೀಯ ಸೇನೆ ಕಾಶ್ಮೀರದಲ್ಲಿ ಪೆಲೆಟ್ ಗನ್ ಬಳಸುತ್ತಿರುವ 'ನಿರ್ವಿವಾದ ವಾಸ್ತವ'ವನ್ನು ಮುಚ್ಚಿಡಲು ಸಾಧ್ಯವಿಲ್ಲ...

ಪುಲ್ವಾಮ ಎನ್'ಕೌಂಟರ್ ವೇಳೆ ಕಲ್ಲುತೂರಾಟ: ಪೆಲೆಟ್ ಗನ್ ಗುಂಡಿಗೆ ಗಾಯಗೊಂಡಿದ್ದ ನಾಗರೀಕ ಸಾವು
ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿನ ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೆಲೆಟ್ ಗನ್ ಗುಂಡಿನ ದಾಳಿಗೆ ಗಾಯಗೊಂಡಿದ್ದ ನಾಗರೀಕ ಗುರುವಾರ ಸಾವನ್ನಪ್ಪಿದ್ದಾನೆಂದು ಪೊಲೀಸರು ಹೇಳಿದ್ದಾರೆ...

ಹಿಂಸಾಚಾರದ ವೇಳೆ ಪ್ಲಾಸ್ಟಿಕ್ ಬುಲ್ಲೆಟ್ ಬಳಕೆ; ಅನಿವಾರ್ಯವಾದರೆ ಮಾತ್ರ ಪೆಲ್ಲೆಟ್ ಗನ್!
ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗುವ ಹಿಂಸಾಚಾರದ ವೇಳೆ ಪ್ಲಾಸ್ಟಿಕ್ ಬುಲ್ಲೆಟ್ ಗಳನ್ನು ಬಳಕೆ ಮಾಡುವಂತೆ ಕೇಂದ್ರ ಗೃಹ ಇಲಾಖೆ ಭದ್ರತಾ ಪಡೆಗಳಿಗೆ ಸಲಹೆ ನೀಡಿದೆ. ಅಂತೆಯೇ ತೀರಾ ಅನಿವಾರ್ಯವಾದರೆ ಮಾತ್ರ ಪೆಲ್ಲೆಟ್ ಗನ್ ಗಳನ್ನು ಬಳಕೆ ಮಾಡುವಂತೆ ಸೂಚನೆ ನೀಡಿದೆ.

ಪೆಲೆಟ್ ಗನ್ ಗುಂಡಿಗೆ ಕಣ್ಣಿನ ದೃಷ್ಟಿ ಕಳೆದುಕೊಂಡ ಯುವಕ
ಕಿವಿ ಕೇಳದೆ, ಮಾತುಬಾರದಿದ್ದರೂ ಮನೆಯ ಜವಾಬ್ದಾರಿ ಹೊತ್ತುಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬ ಇದೀಗ ಪೆಲೆಟ್ ಗನ್ ಗುಂಡಿನ ದಾಳಿಗೆ ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡು ಸಂಕಷ್ಟದಲ್ಲಿರುವ ಪ್ರಕರಣವೊಂದು ಇದೀಗ ಬೆಳಕಿಗೆ...

ಪೆಲೆಟ್ ಗನ್'ಗಳನ್ನು ಬಳಸುವುದಕ್ಕೂ ಮುನ್ನ ಆಲೋಚಿಸಿ: ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರದಲ್ಲಿ ಪೆಲೆಟ್ ಗನ್ ಗಳನ್ನು ಬಳಕೆ ಮಾಡುವುದಕ್ಕೂ ಮುನ್ನ ಆಲೋಚನೆ ಮಾಡಿ ಬಳಕೆ ಮಾಡಿ ಎಂದು ಸೇನೆಗೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ...

ಕಣಿವೆಯಲ್ಲಿ ಪೆಲ್ಲೆಟ್ ಗನ್ ನಿಷೇಧಕ್ಕೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ನಕಾರ
ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಬಳಸುವ ಪೆಲ್ಲೆಟ್ ಗನ್ ಗಳ ಬಳಕೆಯ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ನಿರಾಕರಿಸಿದ್ದು,

ಪೆಲೆಟ್ ಗನ್'ಗೆ 15 ವರ್ಷದ ಬಾಲಕ ಸಾವು: ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ
ಶ್ರೀನಗರದ ಹರ್ವಾನ್ ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಭದ್ರತಾ ಪಡೆಗಳು ನಡೆಸಿದ ಪೆಲೆಟ್ ಗನ್ ದಾಳಿಗೆ 15 ವರ್ಷದ ಬಾಲಕನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ...

ಪೆಲ್ಲೆಟ್ ಗನ್ ಗಳ ಮೇಲೆ ಸಂಪೂರ್ಣ ನಿಷೇಧ ಇಲ್ಲ; ವಿರಳ ಸನ್ನಿವೇಶಗಳಲ್ಲಿ ಬಳಕೆ: ಕೇಂದ್ರ ಸರ್ಕಾರ
ತೀವ್ರ ಟೀಕೆಗೆ ಒಳಗಾಗಿದ್ದ, ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಪು ನಿಯಂತ್ರಣಕ್ಕೆ ಬಳಸಲಾಗುವ ಪೆಲ್ಲೆಟ್ ಗನ್ ಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಿಲ್ಲ ಅವುಗಳನ್ನು 'ವಿರಳಾತಿ ವಿರಳ ಪ್ರಕರಣಗಳಲ್ಲಿ'

