Pellet Guns

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ: ಗೃಹ ಸಚಿವ ಅಮಿತ್ ಶಾ ನೇರ ಹೊಣೆ- ರಾಹುಲ್ ಗಾಂಧಿ ಆರೋಪ!
ದೇಶ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ: ಗೃಹ ಸಚಿವ ಅಮಿತ್ ಶಾ ನೇರ ಹೊಣೆ- ರಾಹುಲ್ ಗಾಂಧಿ ಆರೋಪ!

ಹಿಂದೆ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೆಮ್ಮೆಯ ವಿಷಯವೆಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಅದನ್ನು ಪುನರ್ ನಿರ್ಮಿಸಲು ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ದೆಹಲಿ ಪೊಲೀಸರು ಹೇಳಿದ್ದೇನು?
ದೇಶ

ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ದೆಹಲಿ ಪೊಲೀಸರು ಹೇಳಿದ್ದೇನು?

ಸಿಜೆಪಿಯ ಸೌರವ್ ದಾಸ್ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ಪೆಲೆಟ್ ಗನ್‌ಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಪೆಲೆಟ್ ಗನ್ ಬಳಕೆ ಬಗ್ಗೆ ಜನವರಿ ತಿಂಗಳಲ್ಲಿ ಆದೇಶ: ಸುಪ್ರೀಂ ಕೋರ್ಟ್
ದೇಶ

ಜಮ್ಮು-ಕಾಶ್ಮೀರದಲ್ಲಿ ಪೆಲೆಟ್ ಗನ್ ಬಳಕೆ ಬಗ್ಗೆ ಜನವರಿ ತಿಂಗಳಲ್ಲಿ ಆದೇಶ: ಸುಪ್ರೀಂ ಕೋರ್ಟ್

ಜಮ್ಮು-ಕಾಶ್ಮೀರದಲ್ಲಿ ಕಲ್ಲುತೂರಾಟಗಾರರಿಂದ ರಕ್ಷಣೆ ಪಡೆಯಲು ಪೆಲೆಟ್ ಗನ್ ಬಳಕೆ ಮಾಡುವುದರ ಬಗ್ಗೆ 2018 ರ ಜನವರಿಯಲ್ಲಿ ನಿರ್ದೇಶನ ನೀಡುವುದಾಗಿ ಸುಪ್ರೀಂ ಕೋರ್ಟ್ ಅ.04 ರಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸುಧಾರಿತ ಪೆಲ್ಲೆಟ್ ಗನ್ ಬಳಕೆಗೆ ಸೇನೆ ನಿರ್ಧಾರ!
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಸುಧಾರಿತ ಪೆಲ್ಲೆಟ್ ಗನ್ ಬಳಕೆಗೆ ಸೇನೆ ನಿರ್ಧಾರ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಡಿಮೆ ಘಾಸಿ ಉಂಟುಮಾಡಬಲ್ಲ ಸುಧಾರಿತ ಪೆಲ್ಲೆಟ್ ಗನ್ ಗಳನ್ನು ಬಳಕೆ ಮಾಡುವುದಾಗಿ ಸಿಆರ್ ಪಿಎಫ್ ಡಿಜಿ ದುರ್ಗಾ ಪ್ರಸಾದ್ ಮಂಗಳವಾರ ತಿಳಿಸಿದ್ದಾರೆ.