Pema Khandu

ಅರುಣಾಚಲ ಸಿಎಂ ಪೆಮಾ ಖಂಡು ವಿರುದ್ಧ CBI ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; ಏನಿದು ಪ್ರಕರಣ?
ಈ ಪ್ರಕರಣ ಬಗ್ಗೆ 16 ವಾರಗಳಲ್ಲಿ ತನ್ನ ಮುಂದೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಪೀಠ, ಸಿಬಿಐಗೆ ನಿರ್ದೇಶಿಸಿದೆ.

ಅರುಣಾಚಲ ಪ್ರದೇಶ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ
ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೇಮಾ ಖಂಡು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಇದು ಅವರ ಸತತ ಮೂರನೇ ಅವಧಿಯಾಗಿದೆ.

ಸತತ 3ನೇ ಅವಧಿಗೆ ಅರುಣಾಚಲ ಸಿಎಂ ಆಗಿ ಪೆಮಾ ಖಂಡು ಆಯ್ಕೆ: ಬಿಜೆಪಿ ಮೂಲಗಳು
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುನರಾಯ್ಕೆಯಾಗಿರುವ ಪೆಮಾ ಖಂಡು ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಲಿದ್ದಾರೆ.

ಅಸ್ಸಾಂ-ಅರುಣಾಚಲ ನಡುವಿನ 50 ವರ್ಷಗಳ ಗಡಿ ವಿವಾದ ಅಂತ್ಯ: ಅಮಿತ್ ಶಾ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ!
ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವೆ ಹಲವು ವರ್ಷಗಳಿಂದ ನಡೆಯುತ್ತಿರುವ ಗಡಿ ವಿವಾದ ಇದೀಗ ಬಗೆಹರಿದಿದೆ.

ರಸ್ತೆ ಇಲ್ಲದ ಕಾರಣ, ತನ್ನ ಜನರನ್ನು ಭೇಟಿ ಮಾಡಲು 24 ಕಿ.ಮೀ. ನಡೆದ ಅರುಣಾಚಲ ಸಿಎಂ
ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರು ತನ್ನ ಜನರನ್ನು ಭೇಟಿ ಮಾಡಲು ಸುಮಾರು 11 ಗಂಟೆಗಳ ಕಾಲ 24 ಕಿ.ಮೀ ದೂರ ನಡೆಯುವ ಮೂಲಕ ಅಧಿಕಾರ ಸಿಕ್ಕಮೇಲೆ ಮತದಾರರನ್ನು ಮರೆಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ.

ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣ
ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಇಂದು ಪ್ರಮಾಣ ವಚನ ಸ್ವೀಕರಿಸಿದರು

ಅರುಣಾಚಲ ಪ್ರದೇಶ: ಕಾಂಗ್ರೆಸ್ ನ 23 ಕೌನ್ಸಿಲರ್ ಗಳು ಬಿಜೆಪಿಗೆ
ಇಟಾನಗರ ಮುನಿಸಿಪಲ್ ಕೌನ್ಸಿಲ್ ನ 23 ಕಾಂಗ್ರೆಸ್ ಸದಸ್ಯರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಪೆಮಾಖಂಡು ಸಮ್ಮುಖದಲ್ಲಿ ಕಾಂಗ್ರೆಸ್ ..

ಭಾರತದ ಗಡಿ ಇರುವುದು ಟಿಬೆಟ್ ನೊಂದಿಗೇ ಹೊರತು ಚೀನಾದೊಂದಿಗೆ ಅಲ್ಲ: ಅರುಣಾಚಲ ಪ್ರದೇಶ ಸಿಎಂ
ಭಾರತ ತನ್ನ ಗಡಿಯನ್ನು ಹಂಚಿಕೊಂಡಿರುವುದು ಟಿಬೆಟ್ ನೊಂದಿಗೇ ಹೊರತು ಚೀನಾದೊಂದಿಗೆ ಅಲ್ಲ ಎಂದಿದ್ದಾರೆ.

ಅರುಣಾಚಲ: ಪಕ್ಷದಿಂದಲೇ ಸಿಎಂ ಪೆಮ ಖಂಡು ಅಮಾನತು
ಪಕ್ಷ ವಿರೋಧಿ ಆರೋಪದ ಮೇಲೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 7 ಶಾಸಕರನ್ನು ಪಕ್ಷದಿಂದ ಅಮಾನತು

