Pen drive

ಮಾಲಾಶ್ರೀ, ಬಿಗ್‌ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ, ಕಿಶನ್ ನಟನೆಯ Pen Drive ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಮಾಲಾಶ್ರೀ, ಬಿಗ್‌ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ, ಕಿಶನ್ ನಟನೆಯ Pen Drive ಬಿಡುಗಡೆಗೆ ದಿನಾಂಕ ನಿಗದಿ

ಚಿತ್ರದಲ್ಲಿ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನಾ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮತ್ತು ಎನ್ ಹನುಮಂತರಾಜು ಮುಂತಾದವರು ನಟಿಸಿದ್ದಾರೆ.

'ಪೆನ್ ಡ್ರೈವ್' ಚಿತ್ರಕ್ಕೆ ಯು/ಎ ಪ್ರಮಾಣಪತ್ರ; ಪೊಲೀಸ್ ಅಧಿಕಾರಿಯಾಗಿ ನಟಿ ಮಾಲಾಶ್ರೀ ಎಂಟ್ರಿ!
ಸಿನಿಮಾ ಸುದ್ದಿ

'ಪೆನ್ ಡ್ರೈವ್' ಚಿತ್ರಕ್ಕೆ ಯು/ಎ ಪ್ರಮಾಣಪತ್ರ; ಪೊಲೀಸ್ ಅಧಿಕಾರಿಯಾಗಿ ನಟಿ ಮಾಲಾಶ್ರೀ ಎಂಟ್ರಿ!

ಬಿಗ್ ಬಾಸ್‌ ಖ್ಯಾತಿಯ ತನಿಶಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್ ಸಂಗೀತ ಸಂಯೋಜಿಸಿದ್ದು, ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

Pen drive ಹಂಚಿ, ಅಚಾನಕ್ಕಾಗಿ ಸಂಸದರಾಗಿದ್ದೀರಿ: ಶ್ರೇಯಸ್ ಪಟೇಲ್‌ಗೆ ಸೂರಜ್ ರೇವಣ್ಣ ತಿರುಗೇಟು
ರಾಜಕೀಯ

Pen drive ಹಂಚಿ, ಅಚಾನಕ್ಕಾಗಿ ಸಂಸದರಾಗಿದ್ದೀರಿ: ಶ್ರೇಯಸ್ ಪಟೇಲ್‌ಗೆ ಸೂರಜ್ ರೇವಣ್ಣ ತಿರುಗೇಟು

ಎಚ್‌ಡಿ ರೇವಣ್ಣ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿದ್ದು, ಹೀಗಾಗಿ ಸಹೋದರ ಮತ್ತು ಮಾಜಿ ಸಂಸದ ಪ್ರಜ್ವಲ್ ಅವರ ಅಶ್ಲೀಲ ವೀಡಿಯೋ ಇರುವ ಪೆನ್‌ಡ್ರೈವ್ ಹಂಚಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

'ಪೆನ್ ಡ್ರೈವ್'ಗಾಗಿ ಮತ್ತೆ ಆಕ್ಷನ್ ಕ್ವೀನ್ ಆದ ಕನಸಿನ ರಾಣಿ ಮಾಲಾಶ್ರೀ!
ಸಿನಿಮಾ ಸುದ್ದಿ

'ಪೆನ್ ಡ್ರೈವ್'ಗಾಗಿ ಮತ್ತೆ ಆಕ್ಷನ್ ಕ್ವೀನ್ ಆದ ಕನಸಿನ ರಾಣಿ ಮಾಲಾಶ್ರೀ!

ಕನ್ನಡ ಚಿತ್ರರಂಗದ ‘ಲೇಡಿ ಸೂಪರ್‌ಸ್ಟಾರ್’, ಕನಸಿನ ರಾಣಿ ಎಂದೇ ಜನಪ್ರಿಯತೆ ಗಳಿಸಿರುವ ಮಾಲಾಶ್ರೀ, ಇತ್ತೀಚಿಗೆ ‘ನೈಟ್ ಕರ್ಫ್ಯೂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

'ಪೆನ್ ಡ್ರೈವ್' ಚಿತ್ರದಲ್ಲಿ ಬಿಗ್ ಬಾಸ್ ತನಿಷಾ ಕುಪ್ಪಂಡ ಪೊಲೀಸ್ ಅಧಿಕಾರಿ ಪಾತ್ರ
ಸಿನಿಮಾ ಸುದ್ದಿ

'ಪೆನ್ ಡ್ರೈವ್' ಚಿತ್ರದಲ್ಲಿ ಬಿಗ್ ಬಾಸ್ ತನಿಷಾ ಕುಪ್ಪಂಡ ಪೊಲೀಸ್ ಅಧಿಕಾರಿ ಪಾತ್ರ

ಈ ಹಿಂದೆ 15 ಕ್ಕೂ ಹೆಚ್ಚು ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಸೆಬಾಸ್ಟಿನ್ ಡೇವಿಡ್ 'ಪೆನ್ ಡ್ರೈವ್' ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಇಂದು ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ
ರಾಜ್ಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಇಂದು ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ

ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್‌ಐಟಿ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಾವಿದ್ದಲ್ಲಿಂದಲೇ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ಪೆನ್ ಡ್ರೈವ್ ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: HDK ಗೆ ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

ಪೆನ್ ಡ್ರೈವ್ ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: HDK ಗೆ ಸಚಿವ ಸತೀಶ್ ಜಾರಕಿಹೊಳಿ

ಮಹತ್ವದ ದಾಖಲೆಯಿರುವ ಪೆನ್‌ಡ್ರೈವ್‌ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಆರೋಪಿ ಪಿ.ಲಿಖಿತ್ ಗೌಡ, ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ
ರಾಜ್ಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಆರೋಪಿ ಪಿ.ಲಿಖಿತ್ ಗೌಡ, ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಿ ಲಿಖಿತ್​ ಗೌಡ ಮತ್ತು ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆ ಗೆಲ್ಲಲು ಇಡೀ ಕಾಂಗ್ರೆಸ್ ಸರ್ಕಾರವೇ ಪೆನ್ ಡ್ರೈವ್ ಹಿಂದೆ ಬಿದ್ದಿದೆ: ವಿಜಯೇಂದ್ರ
ರಾಜ್ಯ

ಲೋಕಸಭೆ ಚುನಾವಣೆ ಗೆಲ್ಲಲು ಇಡೀ ಕಾಂಗ್ರೆಸ್ ಸರ್ಕಾರವೇ ಪೆನ್ ಡ್ರೈವ್ ಹಿಂದೆ ಬಿದ್ದಿದೆ: ವಿಜಯೇಂದ್ರ

ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.