Pen drive

ನನ್ನ ಹತ್ತಿರ ಪೆನ್‌ಡ್ರೈವ್ ಇರುವುದು ಸತ್ಯ: ಒತ್ತಡ ಎಷ್ಟು ಹೆಚ್ಚಾಗುತ್ತದೆಯೋ ಅಷ್ಟು ಬೇಗ ರಿಲೀಸ್ ಮಾಡುತ್ತೇನೆ; ಲಕ್ಷ್ಮಣ ಸವದಿ
ರಾಜ್ಯ ರಾಜಕಾರಣದಲ್ಲಿ ಮತ್ತೆ ಪೆನ್‌ಡ್ರೈವ್ ಸ್ಪೋಟಗೊಂಡಿದೆ, ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸಿಡಿಸಿದ್ದ ಪೆನ್‌ಡ್ರೈವ್ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

ಪೆನ್‌ಡ್ರೈವ್ ಬಿಡುಗಡೆಗೆ ಕಾಂಗ್ರೆಸ್ಸಿನವರಿಂದಲೇ ತಡೆ: ಹೆಚ್.ಡಿ.ಕುಮಾರಸ್ವಾಮಿ
ಪೆನ್‌ಡ್ರೈವ್ ಬಿಡುಗಡೆಯನ್ನು ಕಾಂಗ್ರೆಸ್ ನಾಯಕರೇ ತಡೆಯುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ಸ್ಪೀಕರ್ ಒಪ್ಪಿದರೆ ಸದನದಲ್ಲೇ ಪೆನ್‌ಡ್ರೈವ್ ಪ್ರದರ್ಶನ, ಇಲ್ಲೇ ಆಡಿಯೋ ಹಾಕಿಸುತ್ತೇನೆ: ಎಚ್ಡಿ ಕುಮಾರಸ್ವಾಮಿ
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪುರಾವೆ ಇರುವ ಪೆನ್ ಡ್ರೈವ್ ತಮ್ಮ ಜೇಬಿನಲ್ಲಿದೆ ಎಂದಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸ್ಪೀಕರ್ ಯುಟಿ ಖಾದರ್ ಅವರು ಒಪ್ಪಿದರೆ ಸದನದಲ್ಲೇ ಪೆನ್‌ಡ್ರೈವ್...

ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ: ಸಿಎಂ ಮೂಗಿನ ನೇರದಲ್ಲೇ ವರ್ಗಾವಣೆ ದಂಧೆ; ಎಚ್ ಡಿ ಕುಮಾರಸ್ವಾಮಿ
ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಯಾವ ಪೆನ್ ಡ್ರೈವ್, ಅದರ ಬಗ್ಗೆ ನನಗೇನು ಗೊತ್ತಿಲ್ಲ: ಅಲೋಕ್ ಕುಮಾರ್
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೋನ್ ಟ್ಯಾಪಿಂಗ್ ಹಗರಣದ ಪೆನ್ ಡ್ರೈವ್ ಎಲ್ಲಿದೆ ಎಂಬದು ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.

ಚಿನ್ಮಯಾನಂದ ವಿರುದ್ಧದ ರೇಪ್ ಕೇಸ್: ವಿಡಿಯೊ ಇರುವ ಪೆನ್ ಡ್ರೈವ್ ಎಸ್ಐಟಿಗೆ ನೀಡಿದ ಸಂತ್ರಸ್ತ ವಿದ್ಯಾರ್ಥಿನಿ
ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಚಿನ್ಮಯಾನಂದ ವಿರುದ್ಧದ ರೇಪ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಎಸ್ ಐಟಿಗೆ ವ43 ವಿಡಿಯೋಗಳಿರುವ ಪೆನ್ ಡ್ರೈವ್ ನ್ನು ನೀಡಿದ್ದಾರೆ.

ಕೇರಳ ಸ್ಫೋಟ: ಘಟನಾ ಸ್ಥಳದಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಪ್ರಧಾನಿ ಮೋದಿ, ರಾಜಕೀಯ ಮುಖಂಡರ ಚಿತ್ರ
ಮಲಪುರಂ ಕೋರ್ಟ್ ಆವರಣದಲ್ಲಿ ಸಂಭವಿಸಿದ ಲಘು ಸ್ಫೋಟ ಸಂಬಂಧ ತನಿಖೆ ನಡೆಸುತ್ತಿರುವ ಕೇರಳ ಪೊಲೀಸರಿಗೆ ಆಘಾತಕಾರಿ ಮಾಹಿತಿಗಳು...

