ರಾಜ್ಯಪ್ರಜ್ವಲ್ ರೇವಣ್ಣ ಪ್ರಕರಣ: ಚುನಾವಣೆಗೂ ಮುನ್ನ 25,000 ಪೆನ್ ಡ್ರೈವ್ ಹಂಚಿಕೆ; DKS ಪಿತೂರಿ- ಕುಮಾರಸ್ವಾಮಿ ಆರೋಪ
ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿರುವ 25 ಸಾವಿರ ಪೆನ್ಡ್ರೈವ್ಗಳನ್ನು ಲೋಕಸಭೆ ಚುನಾವಣೆಗೂ ಮುನ್ನ ಹಂಚಲಾಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಿತೂರಿಯಿದೆ ಎಂದು ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಮಂಗಳವಾರ ಆರೋಪಿಸಿದ್ದಾರೆ.