ವಾಣಿಜ್ಯಬಾಕಿ ಉಳಿಸಿಕೊಂಡ ಟೆಲಿಕಾಂ ಕಂಪನಿಗಳ ವಿರುದ್ಧ ದಂಡದ ಕ್ರಮಕ್ಕೆ ಮುಂದಾದ ಡಿಒಟಿ
ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಟೆಲಿಕಮ್ಯುನಿಕೇಷನ್ ಇಲಾಖೆ(ಡಿಒಟಿ), ನಿಗದಿತ ಸಮದಯಲ್ಲಿ ಬಾಕಿ ಪಾವತಿಸಲು ವಿಫಲವಾಗಿರುವ ಕಂಪನಿಗಳಿಗೆ ದಂಡ ವಿಧಿಸಲು ಮುಂದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.