Penalise

ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಿಕ್ಷೆ: ಸಿಂಧಿ ಪ್ರೌಢಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದ್ದಕ್ಕೆ ದಂಡ ವಿಧಿಸಿರುವುದಾಗಿ ಶಾಲೆಯ ಪ್ರಾಂಶುಪಾಲರೆೇ ಒಪ್ಪಿಕೊಂಡಿರುವ ಬಗ್ಗೆ ದಾಖಲೆಗಳಿವೆ.

ಚಿರತೆ ಕಾಟ: ಖಾಲಿ ನಿವೇಶನಗಳ ಮಾಲೀಕರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದು!
ನಗರದ ಹೊರವಲಯದಲ್ಲಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳು, ವಿಶೇಷವಾಗಿ ಚಿರತೆ ಪ್ರತ್ಯಕ್ಷ ಪ್ರಕರಣಗಳು ವರದಿಯಾಗುತ್ತಿದ್ದು, ಬಫರ್ ವಲಯಗಳಲ್ಲಿನ ಹಲವಾರು ಖಾಲಿ ನಿವೇಶನಗಳು ಆತಂಕಕಾರಿಯಾಗಿವೆ.

ಮಾಸ್ಕ್ ಧರಿಸದಿದ್ದರೆ ದಂಡ ಎನ್ನುತ್ತಿದೆ ಬಿಬಿಎಂಪಿ, ಧರಿಸಿದರೆ ಅಪಾಯ ಅಂತಾರೆ ವೈದ್ಯರು: ಗೊಂದಲದಲ್ಲಿ ಜನತೆ
ಸಾರ್ವಜನಿಕ ಸ್ಥಳದಲ್ಲಿ ಓಡಾಡುವ ಜನರು ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡಬೇಕೆಂದು ಬಿಬಿಎಂಪಿ ಆದೇಶಿಸಿದ್ದು, ಮಾಸ್ಕ್ ಧರಿಸದಿರುವ ಜನರಿದೆ ಪೊಲೀಸರು ದಂಡವನ್ನು ವಿಧಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.

108 ಅಂಬ್ಯುಲೆನ್ಸ್ ಚಾಲಕರೇ ಎಚ್ಚರ: ತಡವಾಗಿ ಆಗಮಿಸಿದರೆ ಬೀಳಲಿದೆ ಭಾರಿ ದಂಡ!
ತುರ್ತು ಸಂದರ್ಭಗಳಲ್ಲಿ ತಡವಾಗಿ ಆಗಮಿಸುವ ಅಂಬ್ಯುಲೆನ್ಸ್ ಗಳಿಗೆ ದಂಡ ವಿಧಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ

ಅಕ್ರಮ ಕಟ್ಟಡ ನಿರ್ಮಾಣ: ಅಧಿಕಾರಿಗಳನ್ನು ಶಿಕ್ಷಿಸಲು ಹೊಸ ನಿಯಮ ಜಾರಿ
ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಪೌರ ನಿಯಮ ಕಾಯ್ದೆ-1976ರ ಸೆಕ್ಷನ್ 321 ಬಿ ಪ್ರಕಾರ ದಂಡ ಪ್ರಮಾಣ ನಿಗದಿಪಡಿಸಿ ಕರಡು ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್'ಗೆ ಸರ್ಕಾರ ಗುರುವಾರ ಮಾಹಿತಿ ನೀಡಿದೆ.

ಅಪಾಯಕಾರಿ ಸ್ಥಳದಲ್ಲಿ ಸೆಲ್ಫೀ ತೆಗೆದರೆ ದಂಡ: ಉತ್ತರಪ್ರದೇಶ ಪೊಲೀಸ್
ಸ್ಮಾರ್ಟ್ ಫೋನ್ ಖರೀದಿ ಹೆಚ್ಚಾಗುತ್ತಿದ್ದಂತೇ ಯುವಕರಲ್ಲಿ ಸೆಲ್ಫೀ ಗೀಳು ಕೂಡ ಹೆಚ್ಚಾಗತೊಡಗಿದ್ದು, ಸೆಲ್ಫಿ ತೆಗೆದುಕೊಳ್ಳುವ ಕ್ರೇಜ್ ನಲ್ಲಿ ಹಲವಾರು ಯುವಕರು ಅಪಾಯದಲ್ಲಿ ಸಿಲುಕಿಕೊಂಡು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು...

ಪಬ್ ನಲ್ಲಿ ಮದ್ಯ ಸೇವಿಸಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದ ಅಪ್ರಾಪ್ತರು
ಅಪ್ರಾಪ್ತರಿಗೆ ಮದ್ಯ ಪೂರೈಕೆ ಮಾಡಿದ ಹಿನ್ನಲೆಯಲ್ಲಿ ಸ್ಥಳೀಯ ಪಬ್ ಗೆ ಅಬಕಾರಿ ಇಲಾಖೆ ದಂಡ...

