ರಾಜ್ಯಬೆಂಗಳೂರಿನಲ್ಲಿ ಈ ವರ್ಷ ಗಣೇಶ ಪೆಂಡಲ್ ನಿರ್ಮಿಸಲು ಏಕ ಗವಾಕ್ಷಿ ವ್ಯವಸ್ಥೆ: ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ
ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳ 63 ಉಪವಿಭಾಗಗಳಲ್ಲಿ ಗಣೇಶ ಮಂಟಪಗಳನ್ನು ಸ್ಥಾಪಿಸಲು ಪೂರ್ವಾನುಮತಿ ನೀಡಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಅಳವಡಿಸಲಾಗಿದೆ.