Pendency of cases

ಕರ್ನಾಟಕದ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ 20 ಲಕ್ಷಕ್ಕೆ ಏರಿಕೆ!
ನ್ಯಾಯಾಧೀಶರು ಹಾಗೂ ನ್ಯಾಯಾಂಗ ಅಧಿಕಾರಿಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಏರಿಕೆಯಾಗಿದ್ದರೂ ಹುದ್ದೆಗಳು ಭರ್ತಿಯಾಗದೇ ಇರುವ ಕಾರಣದಿಂದ ಈಗಿರುವ ನ್ಯಾಯಾಧೀಶರ ಮೇಲೆ ಒತ್ತಡ ಹೆಚ್ಚಾಗತೊಡಗಿದೆ.

ನ್ಯಾಯಾಲಯದಲ್ಲಿನ ಇತ್ಯರ್ಥಗೊಳ್ಳದ ಪ್ರಕರಣಗಳ ವಿಚಾರದಲ್ಲಿ ರವಿಶಂಕರ್ ಪ್ರಸಾದ್ ವಿರುದ್ಧ ರಾಹುಲ್ ವಾಗ್ದಾಳಿ
ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು , ನ್ಯಾಯಾಧೀಶರ ಕೊರತೆ ಎದ್ದು ಕಾಣುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ

