Pending bill

35.8 ಲಕ್ಷ ರೂ ಬಿಲ್‌ ಬಾಕಿ; ಬಾಂಗ್ಲಾದೇಶ ವ್ಯಕ್ತಿಯ ಮೃತದೇಹ ನೀಡಲು ನಕಾರ: ಆರೋಪ ನಿರಾಕರಿಸಿದ ಆಸ್ಪತ್ರೆ
ರಾಜ್ಯ

35.8 ಲಕ್ಷ ರೂ ಬಿಲ್‌ ಬಾಕಿ; ಬಾಂಗ್ಲಾದೇಶ ವ್ಯಕ್ತಿಯ ಮೃತದೇಹ ನೀಡಲು ನಕಾರ: ಆರೋಪ ನಿರಾಕರಿಸಿದ ಆಸ್ಪತ್ರೆ

50ರ ಆಸುಪಾಸಿನ ಎಂ.ಡಿ. ಅಬ್ದುಲ್ ಹಕೀಮ್ ಶಬುಜ್ ಅವರು ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಸೆಪ್ಟೆಂಬರ್ 8ರಂದು ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 18ರಂದು ಅವರು ಮೃತಪಟ್ಟಿದ್ದರು.

ಚುನಾವಣೆ, ಅಭಿವೃದ್ಧಿ ಕಾರ್ಯ, ಸಾಲ-ಬಾಕಿ ಬಿಲ್: ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಮುಂದೆ ಸಾಲು ಸಾಲು ಸವಾಲು!
ರಾಜ್ಯ

ಚುನಾವಣೆ, ಅಭಿವೃದ್ಧಿ ಕಾರ್ಯ, ಸಾಲ-ಬಾಕಿ ಬಿಲ್: ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಮುಂದೆ ಸಾಲು ಸಾಲು ಸವಾಲು!

ಲೋಕಸಭೆ ಚುನಾವಣೆಗೂ ಮುನ್ನ ಹೊಸ ಅಭಿವೃದ್ಧಿ ಕಾಮಗಾರಿಗಳ ಘೋಷಣೆ, ಪಂಚ ಗ್ಯಾರಂಟಿ ಯೋಜನೆಗಳು, ಸಾಲ ಹಾಗೂ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವ ಒತ್ತಡದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ತಿಂಗಳಾಂತ್ಯದಲ್ಲಿ ಬಜೆಟ್ ಮಂಡಿಸಬೇಕಿದೆ. ಈ ಬಾರಿಯ ಬಜೆಟ್ ಅವರಿಗೆ ಸವಾಲಿನದಾಗಿದ್ದು, ನಾಡಿದ್ದು ಶನಿವಾರ ತಮ್ಮ ಇಲಾಖಾವಾರು ಸಭೆಗಳನ್ನು ಪ್ರಾರಂಭಿಸಲಿದ್ದಾರೆ.

ಎಲ್ಲದಕ್ಕೂ ಅಜ್ಜಯ್ಯನ ಬಳಿ ಹೋಗ್ತಿಯಾ, ಈಗ ತಾಕತ್, ಧಮ್ ಇದ್ರೆ ಪ್ರಮಾಣ ಮಾಡಪ್ಪ: ಡಿಕೆಶಿಗೆ ಅಶ್ವತ್ಥ ನಾರಾಯಣ್ ಸವಾಲು
ರಾಜಕೀಯ

ಎಲ್ಲದಕ್ಕೂ ಅಜ್ಜಯ್ಯನ ಬಳಿ ಹೋಗ್ತಿಯಾ, ಈಗ ತಾಕತ್, ಧಮ್ ಇದ್ರೆ ಪ್ರಮಾಣ ಮಾಡಪ್ಪ: ಡಿಕೆಶಿಗೆ ಅಶ್ವತ್ಥ ನಾರಾಯಣ್ ಸವಾಲು

ಕಮಿಷನ್‌ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿರುವ ಅಶ್ವತ್ಥ ನಾರಾಯಣ, ನೀನು ರಾಜಕೀಯ ನಿವೃತ್ತಿ ಆದರೂ ಆಗು, ಕಾಂಗ್ರೆಸ್‌ ಅನ್ನು ನಿರ್ನಾಮ ಆದರೂ ಮಾಡು ಎಂದು ಹೇಳಿದ್ದಾರೆ.

ಮ್ಯಾನ್ ಹೋಲ್ ದುರಂತ: ಅವಸರವಾಗಿ ಮಧ್ಯರಾತ್ರಿಯಲ್ಲಿ ಕೆಲಸ ಮಾಡಲು ಕಾರಣವೇನು?
ರಾಜ್ಯ

ಮ್ಯಾನ್ ಹೋಲ್ ದುರಂತ: ಅವಸರವಾಗಿ ಮಧ್ಯರಾತ್ರಿಯಲ್ಲಿ ಕೆಲಸ ಮಾಡಲು ಕಾರಣವೇನು?

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ತೆರಳಿದ್ದ ಮೂವರು ಕಾರ್ಮಿಕರ ಸಾವಿಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದು ಪ್ರಮುಖ ಕಾರಣ ಎಂದು ತಿಳಿದು ಬಂದಿದೆ...