ರಾಜ್ಯಬಾಕಿ ಬಿಲ್ ಪಾವತಿ: ಗುತ್ತಿಗೆದಾರರನ್ನು ಆತ್ಮಹತ್ಯೆಗೆ ದೂಡಬೇಡಿ- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಬಾಕಿ ಬಿಲ್ ಪಾವತಿಯಾಗದಿರುವ ಕುರಿತು ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರದ ಸ್ವಂತ ದಾಖಲೆಗಳ ಪ್ರಕಾರ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.