ರಾಜ್ಯPendrive Gang: 4 ಸಚಿವರ ಹೆಸರು ಹೇಳಿದ JDS; ಡಿಕೆಶಿ 100 ಕೋಟಿ ರೂ. ಆಫರ್ ನೀಡಿದ್ದರು- Devaraje Gowda
ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ''ಪೆನ್ ಡ್ರೈವ್ ಗ್ಯಾಂಗ್'' ಎಂದು 4 ಸಚಿವರ ಹೆಸರುಗಳನ್ನು ಜೆಡಿಎಸ್ ಬಹಿರಂಗಗೊಳಿಸಿದೆ.