ರಾಜ್ಯಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಸೋಮಣ್ಣ ಜೊತೆ ಚರ್ಚೆ: ಡಿ.ಕೆ ಶಿವಕುಮಾರ್
ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು.