pension
ಶಿವಮೊಗ್ಗ: ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ
ದೂರಿನ ಪ್ರಕಾರ, ಗಜಾನನ ಅವರು ಅಂಗವಿಕಲರಾಗಿದ್ದು, 7-8 ವರ್ಷಗಳಿಂದ ಹಾಸಿಗೆ ಹಿಡಿದಿರುವ ತಮ್ಮ ಪತ್ನಿ ಭಾರತಿಯನ್ನು ನೋಡಿಕೊಳ್ಳುತ್ತಿದ್ದಾರೆ.

ಮಾಜಿ ಶಾಸಕನ ಅರ್ಹತೆಯಲ್ಲಿ ಪಿಂಚಣಿಗೆ ಅರ್ಜಿ ಸಲ್ಲಿಸಿದ EX VP Jagdeep Dhankhar
2003ರಲ್ಲಿ ಬಿಜೆಪಿ ಸೇರಿದ 74 ವರ್ಷದ ಧನ್ಕರ್, 2019 ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಕಗೊಂಡು, ಅಂತಿಮವಾಗಿ ಉಪರಾಷ್ಟ್ರಪತಿಯಾಗುವವರೆಗೆ ಶಾಸಕರ ಪಿಂಚಣಿಯನ್ನು ಪಡೆಯುತ್ತಿದ್ದರು.

ಮರುಕಳಿಸಿದ ತಬರನ ಕಥೆ: ಉಪ ಲೋಕಾಯುಕ್ತರ ಮಧ್ಯಪ್ರವೇಶ; 9 ವರ್ಷದ ನಂತರ ಅಡುಗೆ ಕೆಲಸದ ಮಹಿಳೆಗೆ ಸಿಕ್ತು ಪಿಂಚಣಿ!
ಆರೋಗ್ಯ ಸಮಸ್ಯೆಗಳಿಂದಾಗಿ ನಾನು 2016 ರಲ್ಲಿ ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದೇನೆ, ಆದರೆ ನನಗೆ ನನ್ನ ನಿವೃತ್ತಿ ಸೌಲಭ್ಯ ಮತ್ತು ಪಿಂಚಣಿ ಸಿಗಲಿಲ್ಲ. ಅಂತಿಮವಾಗಿ, ನಾನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರನ್ನು ಸಂಪರ್ಕಿಸಿದೆ.

ತಮ್ಮ ಪಿಂಚಣಿ, ಇತರ ಸವಲತ್ತುಗಳನ್ನು ರಕ್ಷಣಾ ನಿಧಿಗೆ ಅರ್ಪಿಸಿದ ಸ್ಮೃತಿ ಇರಾನಿ
ಕಳೆದ ವರ್ಷದಿಂದ, ನಾನು ಮಾಜಿ ಸಂಸದೆಯಾಗಿ ನನ್ನ ಪಿಂಚಣಿ ಅಥವಾ ಇತರೆ ಯಾವುದೇ ಸೌಲಭ್ಯವನ್ನು ಪಡೆದುಕೊಂಡಿಲ್ಲ. ಇದು ಭಾರತದ ಖಜಾನೆಯ ಹಣ, ಇದನ್ನು ನಾನು ಇಂದು ರಾಷ್ಟ್ರೀಯ ರಕ್ಷಣಾ ನಿಧಿಗೆ ಅರ್ಪಿಸುತ್ತಿದ್ದೇನೆ" ಎಂದರು.

ಕೆಲವು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು 10-15 ಸಾವಿರ ರೂ ಪಿಂಚಣಿ ಪಡೆಯುತ್ತಿರುವುದು ದುರದೃಷ್ಟಕರ: ಸುಪ್ರೀಂ ಕೋರ್ಟ್
ಹೈಕೋರ್ಟ್ ಗಳ ಕೆಲವು ನಿವೃತ್ತ ನ್ಯಾಯಾಧೀಶರ ಸ್ಥಿತಿಗತಿ ಚಿಂತಾಜನಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೇಳಿದೆ.

ಹಿರಿಯ ನಾಗರೀಕರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಸರ್ಕಾರ ಚಿಂತನೆ..!
ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಚೀನಾದಲ್ಲಿ ನಿವೃತ್ತಿಯ ವಯಸ್ಸು 3 ವರ್ಷ ಹೆಚ್ಚಳ; ಯುವ ಉದ್ಯೋಗಿಗಳಿಂದ ತೀವ್ರ ವಿರೋಧ! ಏಕೆ ಗೊತ್ತೆ?
ಚೀನಾ ವೇಗವಾಗಿ ವಯಸ್ಸಾದ ಸಮಾಜವನ್ನು ಎದುರಿಸುತ್ತಿದೆ: ಚೀನಾದ ಜನಸಂಖ್ಯೆ 2023 ರಲ್ಲಿ ಸತತವಾಗಿ ಎರಡನೇ ವರ್ಷಕ್ಕೆ ಕುಸಿದಿದೆ.

ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಸಂಕಷ್ಟಕ್ಕೆ ಸ್ಪಂದಿಸಲು BCCI ಗೆ ಕಪಿಲ್ ದೇವ್ ಮನವಿ; ಪಿಂಚಣಿ ದೇಣಿಗೆ ನೀಡುವುದಾಗಿ ಪತ್ರ!
71 ವರ್ಷದ ಗಾಯಕ್ವಾಡ್ ಕಳೆದ ಒಂದು ವರ್ಷದಿಂದ ಲಂಡಾನ್ ನ ಕಿಂಗ್ಸ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ನಿಗಮ: ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ಸರ್ಕಾರ ಆದೇಶ
2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ.

