pension

ಸುದೀರ್ಘ ಸೇವೆ ಸಲ್ಲಿಸಿದವರಿಗೆ ಸಣ್ಣ ಮೊತ್ತ ನೀಡಿದರೆ ಆಕಾಶ ಕಳಚಿ ಬೀಳದು: ಹೈಕೋರ್ಟ್‌
ರಾಜ್ಯ

ಸುದೀರ್ಘ ಸೇವೆ ಸಲ್ಲಿಸಿದವರಿಗೆ ಸಣ್ಣ ಮೊತ್ತ ನೀಡಿದರೆ ಆಕಾಶ ಕಳಚಿ ಬೀಳದು: ಹೈಕೋರ್ಟ್‌

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ವೇತನ ಹಾಗೂ ಪಿಂಚಣಿ ಮರುನಿಗದಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದ ನಿವೃತ್ತ ಉದ್ಯೋಗಿಗಳಿಗೆ ಹೈಕೋರ್ಟ್ ನೆರವಿನ ಹಸ್ತ ಚಾಚಿದ್ದು...

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ! ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜಕೀಯ

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ! ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮಾಸಾಶನಕ್ಕಾಗಿ ಅಜ್ಜಿಯೊಬ್ಬರು 5 ಕಿ. ಮೀ ದೂರ ತೆವಳಿಕೊಂಡು ಬಂದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕ್ ಕುಣಿಬೆಳಕೆರೆ ಗ್ರಾಮದ ಅಜ್ಜಿ, ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ್ದಾರೆ.  

ರೈಲ್ವೆ ಸೇವಾ ನಿಯಮಗಳ ಪ್ರಕಾರ 2ನೇ ಪತ್ನಿಯೂ ಸಮಾನ ಪಿಂಚಣಿಗೆ ಅರ್ಹಳು: ಹೈಕೋರ್ಟ್
ರಾಜ್ಯ

ರೈಲ್ವೆ ಸೇವಾ ನಿಯಮಗಳ ಪ್ರಕಾರ 2ನೇ ಪತ್ನಿಯೂ ಸಮಾನ ಪಿಂಚಣಿಗೆ ಅರ್ಹಳು: ಹೈಕೋರ್ಟ್

ಭಾರತೀಯ ರೈಲ್ವೆ ಸೇವಾ ನಿಯಮಗಳ ಪ್ರಕಾರ ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿದ್ದು, ಸಾವನ್ನಪ್ಪಿದ ಉದ್ಯೋಗಿಯ ಪತ್ನಿಯರ ನಡುವೆ ಕುಟುಂಬ ಪಿಂಚಣಿಯು ಸಮಾನವಾಗಿ ಹಂಚಿಕೆಯಾಗಲಿದೆ ಎಂದು ಹೈಕೋರ್ಟ್ ಆದೇಶಿಸಿದೆ.

ವಿಧಾನಸಭಾ ಚುನಾವಣೆ: ಉದ್ಯೋಗ, ಪಿಂಚಣಿ ಸೌಲಭ್ಯ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳ ಆಗ್ರಹ
ರಾಜ್ಯ

ವಿಧಾನಸಭಾ ಚುನಾವಣೆ: ಉದ್ಯೋಗ, ಪಿಂಚಣಿ ಸೌಲಭ್ಯ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳ ಆಗ್ರಹ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಉದ್ಯೋಗ, ವಸತಿ, ಪಿಂಚಣಿ ಸೌಲಭ್ಯ, ಸಲಿಂಗ ವಿವಾಹಗಳಿಗೆ ಬೆಂಬಲ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳು ಆಗ್ರಹಿಸಿದ್ದಾರೆ.

ವಿಡಿಯೋ: ಪಿಂಚಣಿಗಾಗಿ ಮುರಿದ ಕುರ್ಚಿಯ ಸಹಾಯದಿಂದ ಕಿಲೋಮೀಟರ್‌ಗಟ್ಟಲೆ ಬರಿಗಾಲಿನಲ್ಲಿ ನಡೆದ 70 ವರ್ಷದ ಅಜ್ಜಿ
ದೇಶ

ವಿಡಿಯೋ: ಪಿಂಚಣಿಗಾಗಿ ಮುರಿದ ಕುರ್ಚಿಯ ಸಹಾಯದಿಂದ ಕಿಲೋಮೀಟರ್‌ಗಟ್ಟಲೆ ಬರಿಗಾಲಿನಲ್ಲಿ ನಡೆದ 70 ವರ್ಷದ ಅಜ್ಜಿ

ಒಡಿಶಾದಿಂದ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, 70 ವರ್ಷದ ಮಹಿಳೆಯೊಬ್ಬರು ಬ್ಯಾಂಕ್‌ನಿಂದ ಪಿಂಚಣಿ ಪಡೆಯಲು ಸುಡುವ ಬಿಸಿಲಿನಲ್ಲಿ ಹಲವಾರು ಕಿಲೋಮೀಟರ್‌ಗಳವರೆಗೆ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.

ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ನೀಡಲು ವಿಳಂಬ ನೀತಿ; ಬ್ಯಾಂಕ್, ಕೇಂದ್ರ ಸರ್ಕಾರಕ್ಕೆ ರೂ.1 ಲಕ್ಷ ದಂಡ ವಿಧಿಸಿದ ಹೈಕೋರ್ಟ್
ರಾಜ್ಯ

ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ನೀಡಲು ವಿಳಂಬ ನೀತಿ; ಬ್ಯಾಂಕ್, ಕೇಂದ್ರ ಸರ್ಕಾರಕ್ಕೆ ರೂ.1 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಬರಬೇಕಿದ್ದ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯ ಬಾಕಿ ಪಾವತಿಸದೆ ಇಳಿವಯಸ್ಸಿನಲ್ಲಿ ಅವರನ್ನು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ್ದ ಕೇಂದ್ರ ಗೃಹ ಸಚಿವಾಲಯ ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಕೆನರಾ ಬ್ಯಾಂಕ್‌ಗೆ ಹೈಕೋರ್ಟ್...

ನಾಡಧ್ವಜ ರೂಪಿಸಿದ ರಾಮಮೂರ್ತಿಯವರ ಪತ್ನಿಗೆ ಪಿಂಚಣಿ ನಿರಾಕರಣೆ
ರಾಜ್ಯ

ನಾಡಧ್ವಜ ರೂಪಿಸಿದ ರಾಮಮೂರ್ತಿಯವರ ಪತ್ನಿಗೆ ಪಿಂಚಣಿ ನಿರಾಕರಣೆ

60ರ ದಶಕದ ಆರಂಭದಲ್ಲಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕೆಂಪು-ಹಳದಿ ಕನ್ನಡ ಧ್ವಜವನ್ನು ವಿನ್ಯಾಸಗೊಳಿಸಿ ಅದನ್ನು ಹಾರಿಸಿದ್ದ ಮಾ ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ (95) ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವೃದ್ಧಾಪ್ಯ ವೇತನವನ್ನು ನಿರಾಕರಿಸಿದೆ ಎಂದು ತಿಳಿದುಬಂದಿದೆ.

ಬಿಸಿಸಿಐ ನೀಡುವ ಪಿಂಚಣಿಯಿಂದಲೇ ಜೀವನ, ಸಚಿನ್ ಗೆ ಎಲ್ಲವೂ ಗೊತ್ತು, ಅವರಿಂದ ಏನನ್ನೂ ನಿರೀಕ್ಷಿಸಲಾರೆ; ವಿನೋದ್ ಕಾಂಬ್ಳಿ
ಕ್ರಿಕೆಟ್

ಬಿಸಿಸಿಐ ನೀಡುವ ಪಿಂಚಣಿಯಿಂದಲೇ ಜೀವನ, ಸಚಿನ್ ಗೆ ಎಲ್ಲವೂ ಗೊತ್ತು, ಅವರಿಂದ ಏನನ್ನೂ ನಿರೀಕ್ಷಿಸಲಾರೆ; ವಿನೋದ್ ಕಾಂಬ್ಳಿ

ತಿಂಗಳಿಗೆ 30 ಸಾವಿರ ಪಿಂಚಣಿ ಬರುತ್ತಿದ್ದು, ಇದರೊಂದಿಗೆ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ ಎಂದು  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ನೋವು ಹಂಚಿಕೊಂಡಿದ್ದಾರೆ.

'ನೋ ವ್ಯಾಕ್ಸಿನೇಷನ್‌, ನೋ ರೇಷನ್': ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ
ರಾಜ್ಯ

'ನೋ ವ್ಯಾಕ್ಸಿನೇಷನ್‌, ನೋ ರೇಷನ್': ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ

ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.