Pentagon Kannada Movie

'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದ ಯೂಟ್ಯೂಬರ್ ನ ತರಾಟೆಗೆ ತೆಗೆದುಕೊಂಡ 'ಪೆಂಟಗನ್' ನಟಿ 'ತನಿಷಾ ಕುಪ್ಪಂಡ'
ಸಂದರ್ಶನದ ವೇಳೆ 'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದು ಕೇಳಿದ ಯೂಟ್ಯೂಬರ್ ಒಬ್ಬರನ್ನು 'ಪೆಂಟಗನ್' ಚಿತ್ರದ ನಟಿ ತನಿಷಾ ಕುಪ್ಪಂಡ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

'ಪೆಂಟಗನ್' ಕನ್ನಡ ಚಿತ್ರದ ಟ್ರೈಲರ್
ಗುರುದೇಶಪಾಂಡೆ, ಮಣಿಕಂತ್ ಕದ್ರಿ ಅವರ ಪೆಂಟಗನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಕಿಶೋರ್, ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂಡ, ಪ್ರೇರಣಾ ಕಂಬಮ್, ರವಿಶಂಕರ್ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದಾರೆ.

