ಒಡಿಶಾದ ಪುರಿ ಜಿಲ್ಲೆಯ ಗ್ರಾಮವೊಂದರಲ್ಲಿ ವಿಷಪೂರಿತ ಇರುವೆಗಳು ದಾಂಗುಡಿ ಇಟ್ಟಿದ್ದು, ಬಹುತೇಕ ಗ್ರಾಮಸ್ಥರು ಊರು ತೊರೆಯುವಂತೆ ಮಾಡಿವೆ.