ರಾಜ್ಯಬೆಲೆ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿಲ್ಲ: ರಮೇಶ್ ಕುಮಾರ್ ಅಸಮಾಧಾನ
ಬೆಲೆ ಏರಿಕೆ ಕುರಿತು ವಿಧಾನಸಭಾ ಕಲಾಪದ ನಾಲ್ಕನೇ ದಿನವೂ ಚರ್ಚೆ ಮುಂದುವರಿಯಿತು. ಚರ್ಚೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್, ಬೆಲೆ ಏರಿಕೆ ಯಾವುದಕ್ಕೆ ಆಗಿದೆ, ಯಾವ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಂದಿಗೆ ಗಮನವೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.