ವಿದೇಶಕ್ಕೆ ಹೋಗಿ ಬಂದ ವ್ಯಕ್ತಿಯೋರ್ವನಿಗೆ ಕೊರೋನಾ ವೈರಸ್ ಇದೆ ಎಂಬ ಸುಳ್ಳು ವದಂತಿ ನಾಗಮಂಗಲ ತಾಲ್ಲೂಕಿನ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಇಂದು ನಡೆದಿದೆ