ರಾಜ್ಯಭಾನುವಾರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿ ಪುನೀತ್ ಸಮಾಧಿಗೆ ಭೇಟಿ: ಅಭಿಮಾನಕ್ಕೆ ಧನ್ಯವಾದ ಎಂದ ರಾಘಣ್ಣ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಒಂದು ವಾರ ಕಳೆದರೂ ಅವರ ಸಮಾಧಿ ದರ್ಶನಕ್ಕೆ ಕಂಠೀರವ ಸ್ಟುಡಿಯೋಗೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳ ದಂಡೇ ಹರಿದುಬರುತ್ತಿದ್ದು, ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ