ಪ್ರವಾಹ ಪೀಡಿತ ಕೇರಳದ ಜನರ ' ಹೋರಾಟದ ಛಲಕ್ಕೆ ' ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದೊಂದಿಗೆ ಇಡೀ ದೇಶವು ಬೆಂಬಲವಾಗಿ ನಿಂತಿದೆ ಎಂದು ಅವರು ಹೇಳಿದ್ದಾರೆ.