people

ಕೊನೆ ಹಂತಕ್ಕೆ ತಲುಪಿದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ: ದೇಶದ ಜನತೆಗೆ ಪತ್ರ ಬರೆದ ರಾಹುಲ್ ಗಾಂಧಿ ಏನು ಹೇಳಿದ್ದಾರೆ?
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಕೊನೆಯ ಹಂತಕ್ಕೆ ತಲುಪಿದೆ. ಮುಂದಿನ ವಾರ ಜಮ್ಮು-ಕಾಶ್ಮೀರವನ್ನು ಪ್ರವೇಶಿಸಲಿದೆ. ಕಳೆದ ಮೂರೂವರೆ ತಿಂಗಳಿನಿಂದ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿಯವರು ಈ ಹೊತ್ತಿನಲ್ಲಿ ದೇಶದ ಜನರಲ್ಲಿ ನಿರಾಶೆಯ ಭಾವನೆ ಕಾಡುತ್ತಿದೆ ಎಂದಿದ್ದಾರೆ.

ರಸ್ತೆ ಬದಿಯ ಟೀ ಸ್ಟಾಲ್ ಬಳಿ ಬೆಂಗಾವಲು ಪಡೆ ನಿಲ್ಲಿಸಿ, ಜನರಿಗೆ ಪಕೋಡಾ ಹಂಚಿದ ಸಿಎಂ ಮಮತಾ: ವಿಡಿಯೋ
ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.

4 ಸಾಧುಗಳಿಗೆ ಥಳಿತ ಪ್ರಕರಣ: 6 ಮಂದಿಯನ್ನು ಬಂಧಿಸಿದ ಮಹಾರಾಷ್ಟ್ರ ಪೊಲೀಸ್
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಾಲ್ವರು ಸಾಧುಗಳನ್ನು ಥಳಿಸಿದ್ದ ಪ್ರಕರಣದಲ್ಲಿ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷರ ಅರಮನೆಯಲ್ಲೀಗ ಪ್ರಜೆಗಳ ಸಾಮ್ರಾಜ್ಯ; ಊಟ, ಜಿಮ್ ಮಾಡುತ್ತಾ ಎಂಜಾಯ್ ಮಾಡಿದ ಜನರು- ವಿಡಿಯೋ
ಶ್ರೀಲಂಕಾ ಅಧ್ಯಕ್ಷರ ಅರಮನೆಯಲ್ಲೀಗ ಪ್ರಜೆಗಳದ್ದೇ ಸಾಮ್ರಾಜ್ಯವಾಗಿದೆ. ಎಲ್ಲೆಂದರಲ್ಲಿ ಸ್ವಚ್ಛಂದವಾಗಿ ತಿರುಗಾಡುತ್ತಾ, ಊಟ, ಜಿಮ್ ಮಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಕೃಷಿಮೇಳ 2021: ಮಳೆ ನಡುವೆಯೂ ಜನಸ್ತೋಮ, ನಿರೀಕ್ಷೆಗೂ ಮೀರಿದ ಸ್ಪಂದನೆ
ನಿರಂತರ ಸುರಿಯುತ್ತಿದ್ದ ಮಳೆ ಕೃಷಿಮೇಳಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೋ ಇಲ್ಲವೋ ಎಂಬ ಆತಂಕ ಸೃಷ್ಟಿಸಿತ್ತು. ಇದರ ನಡುವೆಯೂ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ.

ಬರುತ್ತವೆ, ಹೋಗುತ್ತವೆ ಚುನಾವಣೆ, ಜೀವನದಲ್ಲಿ ಇಲ್ಲ ಬದಲಾವಣೆ: ಕೇಳೋರಿಲ್ಲ ಸಿಂದಗಿ ಜನರ ಬವಣೆ!
ಸಿಂದಗಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ದಯನೀಯ ಸ್ಥಿತಿಗೆ ವಸತಿ ಸಚಿವ ವಿ.ಸೋಮಣ್ಣ ಪಕ್ಷದ ಅಭ್ಯರ್ಥಿ ಪರ ಪ್ರಚಾರದ ವೇಳೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಟಿಕೆಗಳ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸಲು ಒತ್ತು ನೀಡಿ: ಪ್ರಧಾನಿ ಸಲಹೆ
ಆಟಿಕೆಗಳ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸಲು ಆಟಿಕೆ ರೂಪಿಸುವವರು ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

'ವರ್ಗಾವಣೆಯನ್ನು ನಿರೀಕ್ಷಿಸಿರಲಿಲ್ಲ, ಮೈಸೂರು ಜನತೆ ನನಗೆ ತವರುಮನೆ ಪ್ರೀತಿ ತೋರಿಸಿದ್ದಾರೆ': ರೋಹಿಣಿ ಸಿಂಧೂರಿ
ಕಳೆದ ಕೆಲವು ದಿನಗಳಿಂದ ಮೈಸೂರಿನಲ್ಲಿ ನಡೆದಿರುವ ಬೆಳವಣಿಗೆಗಳು ಎಲ್ಲರ ಮುಂದೆ ನಡೆದಿದೆ, ಹಾಗಾಗಿ ಈ ಬಗ್ಗೆ ಪ್ರತ್ಯೇಕವಾಗಿ ನಾನು ಹೇಳಿಕೆ ನೀಡುವ, ಮಾತನಾಡುವ ಅಗತ್ಯವಿಲ್ಲ, ಈ ಬೆಳವಣಿಗೆ ನಡೆಯಬಾರದಿತ್ತು ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಹೊಸ ಕರ್ಫ್ಯೂ ಆದೇಶ: ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ!
ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಜಿಲ್ಲೆಯ ಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಹೊಸ ಕರ್ಫ್ಯೂ ಆದೇಶವನ್ನು ಜಾರಿ ಮಾಡಿದೆ.

