ರಾಜ್ಯಮಂಗಳೂರು ಗೋಲಿಬಾರ್: ಎಲ್ಲೆ ಮೀರಿದ ಪೊಲೀಸರು, ನ್ಯಾಯಾಂಗ ತನಿಖೆ ಕೋರಿದ ಪೀಪಲ್ಸ್ ಟ್ರಿಬ್ಯುನಲ್
ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಎಲ್ಲೆ ಮೀರಿ ನಡೆದುಕೊಂಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಯ ಅಗತ್ಯ ಇದೆ...