ದೇಶಭಾರತದಲ್ಲಿ ಪ್ರತಿ ಕುಟುಂಬದ ಆಹಾರ ತ್ಯಾಜ್ಯ ವರ್ಷದಲ್ಲಿ 55 ಕೆಜಿ; ಗ್ರಾಮೀಣಕ್ಕಿಂತ ನಗರ ಪ್ರದೇಶದಲ್ಲೇ ಹೆಚ್ಚು!
ವಿಶ್ವಸಂಸ್ಥೆಯ ಆಹಾರ ತ್ಯಾಜ್ಯ ಸೂಚ್ಯಂಕ ವರದಿಯ ಪ್ರಕಾರ ಭಾರತವು ವಿಶ್ವದ ಅತಿ ಹೆಚ್ಚು ಹಸಿವಿನಿಂದ ಬಳಲುತ್ತಿರುವ ಜನರನ್ನು ಹೊಂದಿದ್ದು, ಭಾರತದಲ್ಲಿ ಪ್ರತಿ ವರ್ಷ 78.2 ಮಿಲಿಯನ್ ಟನ್ ಆಹಾರ ವ್ಯರ್ಥವಾಗುತ್ತಿದೆ ಎಂದು ಅಂದಾಜಿಸಲಾಗಿದೆ.