performance

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ‌ ಕುಸಿದು ಕಲಾವಿದ ಸಾವು!
ರಾಜ್ಯ

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ‌ ಕುಸಿದು ಕಲಾವಿದ ಸಾವು!

ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ರಾಜ್ಯದ ಕೆಲ ಸಂಸದರ ಐದು ವರ್ಷದ ಸಾಧನೆ ಕಳಪೆ; ಸಂಸತ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಹಲವು ಎಂಪಿಗಳ ನಿರಾಸಕ್ತಿ- ಅಧ್ಯಯನ ವರದಿ
ರಾಜಕೀಯ

ರಾಜ್ಯದ ಕೆಲ ಸಂಸದರ ಐದು ವರ್ಷದ ಸಾಧನೆ ಕಳಪೆ; ಸಂಸತ್ ಚರ್ಚೆಯಲ್ಲಿ ಪಾಲ್ಗೊಳ್ಳಲು ಹಲವು ಎಂಪಿಗಳ ನಿರಾಸಕ್ತಿ- ಅಧ್ಯಯನ ವರದಿ

ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದೆ, ರಾಜ್ಯದ ಎಲ್ಲಾ 28 ಸಂಸದರ ಕಾರ್ಯವೈಖರಿ ವಿಶ್ಲೇಷಣೆ ಮಾಡಲಾಗಿದ್ದು, ಅವರಲ್ಲಿ ಹೆಚ್ಚಿನವರು ತಮ್ಮ ಅವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

ಕ್ರಾಶ್ ಟೆಸ್ಟ್ ನ ಆಧಾರದಲ್ಲಿ ಆಟೋಮೊಬೈಲ್ಸ್ ಗೆ ಸ್ಟಾರ್ ರೇಟಿಂಗ್: ಗಡ್ಕರಿ
ದೇಶ

ಕ್ರಾಶ್ ಟೆಸ್ಟ್ ನ ಆಧಾರದಲ್ಲಿ ಆಟೋಮೊಬೈಲ್ಸ್ ಗೆ ಸ್ಟಾರ್ ರೇಟಿಂಗ್: ಗಡ್ಕರಿ

ಕ್ರಾಶ್ ಟೆಸ್ಟ್ ನ ಆಧಾರದಲ್ಲಿ ಆಟೋಮೊಬೈಲ್ ಗಳಿಗೆ ಸ್ಟಾರ್ ರೇಟಿಂಗ್ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ದುಬೈ ಎಕ್ಸ್ ಪೋ 2020: ಕನ್ನಡದ ಕಂಪು ಪಸರಿಸಲಿರುವ ಮಂಜು ಡ್ರಮ್ಸ್!
ರಾಜ್ಯ

ದುಬೈ ಎಕ್ಸ್ ಪೋ 2020: ಕನ್ನಡದ ಕಂಪು ಪಸರಿಸಲಿರುವ ಮಂಜು ಡ್ರಮ್ಸ್!

ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಹೆಮ್ಮೆ ಮಂಜು ಡ್ರಮ್ಸ್  ಅವರು ದುಬೈನಲ್ಲಿ ಕನ್ನಡದ ಕಂಪು ಪಸರಿಸಲಿದ್ದಾರೆ. ಈಗಾಗಲೇ ಆರಂಭವಾಗಿರುವ ದುಬೈ ಎಕ್ಸ್ ಪೋ 2020ರಲ್ಲಿ ಮಂಜು ಅವರು ಭಾಗವಹಿಸಿ ಸತತ ಆರು ತಿಂಗಳ ಕಾಲ ಭಾರತದ ಹಾಗೂ ಜಗತ್ತಿನ ಇತರೆ ತಾಳವಾದ್ಯಗಳನ್ನು ನುಡಿಸಲಿದ್ದಾರೆ.

ನೈಋತ್ಯ ರೈಲ್ವೆ ವಲಯದಲ್ಲಿ ದಾಖಲೆಯ ಸರಕು ಸಾಗಣೆ
ರಾಜ್ಯ

ನೈಋತ್ಯ ರೈಲ್ವೆ ವಲಯದಲ್ಲಿ ದಾಖಲೆಯ ಸರಕು ಸಾಗಣೆ

ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ನೈಋತ್ಯ ರೈಲ್ವೆ ವಲಯ ದಾಖಲೆಯ ಪ್ರಮಾಣದಲ್ಲಿ ಸರಕು ಸಾಗಣೆ ಮಾಡಿದೆ. 

100 ದಿನ ಪೂರೈಸಿದ 'ಬಂಡಾಯ' ಸಚಿವರ ಮೇಲೆ ಬಿಜೆಪಿ ಹೈಕಮಾಂಡ್ 'ಹದ್ದಿನ ಕಣ್ಣು'!
ರಾಜಕೀಯ

100 ದಿನ ಪೂರೈಸಿದ 'ಬಂಡಾಯ' ಸಚಿವರ ಮೇಲೆ ಬಿಜೆಪಿ ಹೈಕಮಾಂಡ್ 'ಹದ್ದಿನ ಕಣ್ಣು'!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಪುಟ ಸೇರಿ ನೂರು ದಿನ ಪೂರೈಸಿದ ಕಾಂಗ್ರೆಸ್-ಜೆಡಿಎಸ್ ಬಂಡಾಯ ಸಚಿವರುಗಳ ಕಾರ್ಯ ವೈಖರಿ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣಿಟ್ಟಿದೆ.

ಟಿ-20 ವಿಶ್ವಕಪ್ ಗೆಲ್ಲುವ ಅವಕಾಶ ಭಾರತಕ್ಕಿದೆ- ಅಖ್ತರ್ 
ಕ್ರಿಕೆಟ್

ಟಿ-20 ವಿಶ್ವಕಪ್ ಗೆಲ್ಲುವ ಅವಕಾಶ ಭಾರತಕ್ಕಿದೆ- ಅಖ್ತರ್ 

ಮುಂದಿನ ವರ್ಷದ ಟಿ-20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್, ಭವಿಷ್ಯ ನುಡಿದಿದ್ದಾರೆ.

ಮೈದಾನದಲ್ಲಿ ಕೊಹ್ಲಿಯ ’ವಿರಾಟ’ ವರ್ತನೆ ಟೀಕಾಕಾರರಿಗೆ ಕಪಿಲ್ ದೇವ್ ತೀಕ್ಷ್ಣ ಉತ್ತರ ಇದು!
ಕ್ರಿಕೆಟ್

ಮೈದಾನದಲ್ಲಿ ಕೊಹ್ಲಿಯ ’ವಿರಾಟ’ ವರ್ತನೆ ಟೀಕಾಕಾರರಿಗೆ ಕಪಿಲ್ ದೇವ್ ತೀಕ್ಷ್ಣ ಉತ್ತರ ಇದು!

ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಆನ್ ಫೀಲ್ಡ್ ನಲ್ಲಿ ಆಕ್ರಮಣಕಾರಿ ವರ್ತನೆ ಟೀಕಾಕಾರರು ಹೆಚ್ಚುತ್ತಿದ್ದು, ಟೀಕಾಕಾರರಿಗೆ ಕಪಿಲ್ ದೇವ್ ತೀಕ್ಷ್ಣ ಉತ್ತರ ನೀಡಿದ್ದು,

ಸಿಎಜಿ ಶೀಘ್ರದಲ್ಲಿಯೇ ಜಿಎಸ್ ಟಿ ಕಾರ್ಯಕ್ಷಮತೆ ಅಡಿಟ್ ವರದಿ ಅಂತಿಮಗೊಳಿಸುವ ಸಾಧ್ಯತೆ
ದೇಶ

ಸಿಎಜಿ ಶೀಘ್ರದಲ್ಲಿಯೇ ಜಿಎಸ್ ಟಿ ಕಾರ್ಯಕ್ಷಮತೆ ಅಡಿಟ್ ವರದಿ ಅಂತಿಮಗೊಳಿಸುವ ಸಾಧ್ಯತೆ

ಭಾರತೀಯ ಲೆಕ್ಕ ಮಹಾನಿರ್ದೇಶಕರು ಹಾಗೂ ನಿಯಂತ್ರಕರು (ಸಿಎಜಿ) ಶೀಘ್ರದಲ್ಲಿಯೇ ಜಿಎಸ್ ಟಿ ಕಾರ್ಯಕ್ಷಮ ಅಡಿಟ್ ವರದಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.