ದೇಶಸರಳ, ಮಿತಭಾಷಿ, ಸ್ಕೂಟರ್ ಓಡಿಸುತ್ತಿದ್ದವನ ಆಸ್ತಿ ಸಾವಿರ ಕೋಟಿ ರೂ.: ನೆರೆಹೊರೆಯವರು ಕಕ್ಕಾಬಿಕ್ಕಿ
ಅಕ್ಕಪಕ್ಕದವರ ಜೊತೆ ಸ್ನೇಹದಿಂದ ಮೌನಿಯಾಗಿ ಯಾರೊಂದಿಗೂ ದ್ವೇಷಿವಿಲ್ಲದೇ ಮಿತಭಾಷಿಯಾಗಿದ್ದವನು ಶತಕೋಟಿ ಸಂಪತ್ತಿನ ಒಡೆಯನಾಗಿದ್ದ. ಈತ ಸುಗಂಧ ದ್ರವ್ಯಗಳ ಉದ್ಯಮಿ 'ಪಿಯೂಷ್ ಜೈನ್'. ಇತ್ತೀಚಿಗಷ್ಟೆ ಆತನ ಮನೆ ಮೇಲೆ ಐಟಿ ದಾಳಿ ನಡೆದಿತ್ತು.