ದೇಶಉತ್ತರ ಪ್ರದೇಶ: ಮನೆಯಲ್ಲಿ ರಾಶಿ ರಾಶಿ ಹಣದ ಕಂತೆ ಪತ್ತೆಯಾಗಿದ್ದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ಗೆ ಜಾಮೀನು
ಕಳೆದ ವರ್ಷ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಸುಮಾರು 200 ಕೋಟಿ ರೂಪಾಯಿ ನಗದು ಮತ್ತು 23 ಕೆ.ಜಿ ಚಿನ್ನವನ್ನು ಕೇಂದ್ರದ ತನಿಖಾ ತಂಡಗಳು ವಶಪಡಿಸಿಕೊಂಡಿದ್ದವು. ಈ ಪ್ರಕರಣದಲ್ಲಿ ಎಂಟು ತಿಂಗಳು ಜೈಲಿನಲ್ಲಿದ್ದ ನಂತರ ಉದ್ಯಮಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.