ರಾಜ್ಯಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬೆಂಕಿ; ಅಪಾರ ಪ್ರಮಾಣದ ನಷ್ಟ
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.