ರಾಜ್ಯಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಯಿಂದಲೇ ಮರ ಕಡಿತ: Pergola ನಿರ್ಮಾಣ..!
ಹುಲಿ ಸಂರಕ್ಷಿತ ಪ್ರದೇಶಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ–1972 (WPA) ಅಡಿಯಲ್ಲಿ ಬರುತ್ತವೆ, ಇಲ್ಲಿ ಒಂದೇ ಒಂದು ಮರವನ್ನು ಕಡಿತಗೊಳಿಸುವುದಕ್ಕೂ, ಅರಣ್ಯ ಸಂಪನ್ಮೂಲಗಳನ್ನು ಬಳಸುವುದಕ್ಕೂ ಕಟ್ಟುನಿಟ್ಟಿನ ನಿಷೇಧವಿದೆ.