Peripheral ring road

ಕೊನೆಗೂ ಪೆರಿಫೆರಲ್ ರಿಂಗ್ ರೋಡ್ ಗೆ ಟೆಂಡರ್ ಕರೆದ BDA; ಮೋಹನ್ದಾಸ್ ಪೈ ಹೇಳಿದ್ದೇನು?
ಸುಮಾರು 20 ಕಿ.ಮೀ. ಪೆರಿಫೆರಲ್ ರಿಂಗ್ ರೋಡ್ ಯೋಜನೆಯ ಮೊದಲ ಪ್ಯಾಕೇಜ್ಗೆ ಟೆಂಡರ್ಗಳನ್ನು ಆಹ್ವಾನಿಸಲಾಗಿದ್ದು, ಇದನ್ನು 36 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಡೆಡ್ ಲೈನ್ ನೀಡಲಾಗಿದೆ.

ಡಿನೋಟಿಫೈ ಮಾಡಿ ಯಡಿಯೂರಪ್ಪ ರೀತಿ ಜೈಲಿಗೆ ಹೋಗಲು ಸಿದ್ದನಿಲ್ಲ; ಕುಮಾರಸ್ವಾಮಿ ಪತ್ನಿ, ಮಗನಿಂದ ಪರಿಹಾರಕ್ಕೆ ಅರ್ಜಿ ಸಲ್ಲಿಕೆ: ಡಿ.ಕೆ ಶಿವಕುಮಾರ್
ನಾನು ಹೊಸದಾಗಿ ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ನೈಸ್ ಯೋಜನೆಯ ಭೂಮಿಯನ್ನು ಏಕೆ ವಜಾ ಮಾಡಲು ಆಗಲಿಲ್ಲ.? ಏಕೆಂದರೆ ಕಾನೂನಿನ ಪ್ರಕಾರವೇ ನಾವು ಮುಂದುವರೆಯಬೇಕಾಗುತ್ತದೆ.

ಬೆಂಗಳೂರು: ಪೆರಿಫೆರಲ್ ರಿಂಗ್ ರೋಡ್ ಭೂಸ್ವಾಧೀನ ತ್ವರಿತಗೊಳಿಸಲು ವಿಶೇಷ ಸಮಿತಿ ರಚನೆ
ಈ ಸಂಬಂಧ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಈ ಸಮಸ್ಯೆಯನ್ನು ನಿಭಾಯಿಸಲು ಮತ್ತು ಪರಿಹಾರವನ್ನು ಕಂಡುಹಿಡಿಯಲು ವಿಶೇಷ ಸಮಿತಿಯನ್ನು ರಚಿಸಿದೆ.

ಪೆರಿಫೆರಲ್ ರಿಂಗ್ ರೋಡ್ ಗಾಗಿ ಭೂಸ್ವಾಧೀನ: ರೈತರೊಂದಿಗೆ ಚರ್ಚಿಸಿ ವಿವಾದ ಬಗೆಹರಿಸಲು BDA ಅಧಿಕಾರಿಗಳಿಗೆ DCM ಸೂಚನೆ
ನಗರದ ದಟ್ಟಣೆ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ 73 ಕಿಮೀ ಪೆರಿಪೆರಲ್ ರಿಂಗ್ ರೋಡ್ ಯೋಜನೆಯನ್ನು 19 ವರ್ಷಗಳ ಹಿಂದೆ ಪ್ರಸ್ತಾಪಿಸಲಾಗಿತ್ತು.ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಪರಿಹಾರದ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಸಮಾನವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪೆರಿಫೆರಲ್ ರಿಂಗ್ ರಸ್ತೆಯುದ್ದಕ್ಕೂ ಆರು ಹೊಸ ಲೇಔಟ್ ಅಭಿವೃದ್ಧಿಗೆ BDA ಯೋಜನೆ; 50,000 ನಿವೇಶನ ಸೃಷ್ಟಿ!
27,000 ಕೋಟಿ ರೂ. ವೆಚ್ಚದ ಪೆರಿಫೆರಲ್ ರಿಂಗ್ ರಸ್ತೆ ಎಂಟು ಪಥಗಳ ಪ್ರವೇಶ ನಿಯಂತ್ರಿತ ಎಕ್ಸ್ಪ್ರೆಸ್ವೇ ಆಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಮತ್ತು ಆನೇಕಲ್ ತಾಲ್ಲೂಕುಗಳ ಮೂಲಕ ಸಾಗುತ್ತದೆ.

ಪೆರಿಫರೆಲ್ ರಿಂಗ್ ರಸ್ತೆಯನ್ನು ಎಕನಾಮಿಕ್ ಕಾರಿಡಾರ್ ಆಗಿ ಪರಿವರ್ತಿಸಲಾಗುವುದು: ಡಿಕೆ. ಶಿವಕುಮಾರ್
ಪೆರಿಫರೆಲ್ ರಿಂಗ್ ರಸ್ತೆ ಯೋಜನೆಯನ್ನು ಎಕನಾಮಿಕ್ ಕಾರಿಡಾರ್ ಎಂದು ಕಾರ್ಯರೂಪಕ್ಕೆ ತರಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಪೆರಿಫೆರಲ್ ರಿಂಗ್ ರೋಡ್ ಪರಿಹಾರ: ಹೈಕೋರ್ಟ್ ಸಂಪರ್ಕಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 21,091 ಕೋಟಿ ರೂ.ಗಳ ಯೋಜನೆಯ ಪೆರಿಫೆರಲ್ ರಿಂಗ್ ರೋಡ್ (ಪಿಆರ್ಆರ್) ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಪರಿಹಾರದ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಮೊರೆ ಹೋಗುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಪೆರಿಫೆರಲ್ ರಿಂಗ್ ರಸ್ತೆ: ಪರಿಹಾರ ನೀಡಿ, ಇಲ್ಲವೇ ಯೋಜನೆ ಕೈಬಿಡಿ; ಸರ್ಕಾರಕ್ಕೆ ಭೂಮಿ ಕಳೆದುಕೊಂಡವರ ಆಗ್ರಹ
ಹೊಸೂರು ರಸ್ತೆಯಿಂದ ತುಮಕೂರು ರಸ್ತೆಗೆ ಸಂಪರ್ಕಿಸುವ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಭೂಮಿ ನೀಡಲಿರುವ ರೈತರು ಹಾಗೂ ಭೂ ಮಾಲಿಕರೊಂದಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಸೋಮವಾರ ಸಭೆ ನಡೆಸಿ ಮಾತುಕತೆ ನಡೆಸಿದರು.

ನಮ್ಮ ಜೀವನವನ್ನೇ ಹಾಳು ಮಾಡಿದೆ, ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಕೈಬಿಡಿ: ರೈತರ ಆಗ್ರಹ
ಕರ್ನಾಟಕದ ಕಾಂಗ್ರೆಸ್ ಸರ್ಕಾರವು 73 ಕಿಮೀ ಪೆರಿಫೆರಲ್ ರಿಂಗ್ ರಸ್ತೆಗೆ (ಪಿಆರ್ಆರ್) ಹೆಚ್ಚಿನ ಆದ್ಯತೆ ನೀಡಲಿದೆ ಎಂಬ ಬೆಂಗಳೂರು ಅಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಯೋಜನೆಯನ್ನು ಕೈ ಬಿಡುವಂತೆ ರೈತರು ಆಗ್ರಹಿಸಿದ್ದಾರೆ.

