Peripheral ring road

ಪೆರಿಫೆರಲ್ ವರ್ತುಲ ರಸ್ತೆ ಯೋಜನೆ: 6 ಸಾವಿರ ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಸಚಿವ ಕೃಷ್ಣ ಬೈರೇಗೌಡ ಮನವಿ
ಕೇಂದ್ರ ಸರ್ಕಾರದ ವಿಶೇಷ ಅನುದಾನದಡಿ ಬೆಂಗಳೂರಿನ ಪೆರಿಫೆರಲ್ ವರ್ತುಲ ರಸ್ತೆ ಯೋಜನೆಗೆ 6 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜಿಎಸ್‌ಟಿ ಕೌನ್ಸಿಲ್‌ನ ಕರ್ನಾಟಕದ ಪ್ರತಿನಿಧಿಯೂ ಆಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಮನವಿ ಮಾಡಿದರು.

ಉಪನಗರ ರೈಲು, ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಯಿಂದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ: ಸಿಎಂ ಬೊಮ್ಮಾಯಿ ವಿಶ್ವಾಸ
ರೂ.15 ಸಾವಿರ ಕೋಟಿ ವೆಚ್ಚದ ಉಪನಗರ ರೈಲು ಹಾಗೂ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಯೋಜನೆಗೆ ಇದೇ 20 ರಂದು ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕಲಿದ್ದು, ಈ ಎರಡು ಯೋಜನೆಗಳು ಪೂರ್ಣಗೊಂಡರೆ...

ಬೆಂಗಳೂರು: ಫೆರಿಫೆರಲ್ ರಿಂಗ್ ರೋಡ್ ಯೋಜನೆ ಅನುಷ್ಠಾನಕ್ಕೆ ಖಾಸಗಿ ಬಿಡ್ಡುದಾರರ ಒಲವು
ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರೂ. 21, 091 ಕೋಟಿ ಮೊತ್ತದ ಹೊರ ವರ್ತುಲ ರಸ್ತೆ ( ಫೆರಿಫೆರಲ್ ರಿಂಗ್ ರೋಡ್) ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇತ್ತೀಚಿಗೆ ಪ್ರಸ್ತಾವನೆಯೊಂದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಫೆರಿಫೆರಲ್ ರಿಂಗ್ ರಸ್ತೆ ಯೋಜನೆ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದಲೇ ಹಣ
ನಗರದಲ್ಲಿ 65 ಕಿಲೋ ಮೀಟರ್ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಮಿಯನ್ನು ಸ್ವಾಧೀನಪಡಿಸಲು ...

