Periyapatna

ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕೂಡ ಮಾಡಬಹುದು ಎನ್ನುವುದನ್ನು ಸಾಧಿಸಿ ತೋರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರದ ಮೂರು ವರ್ಷಗಳ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದೇವೆ. ಆದಾಗ್ಯೂ ವಿರೋಧ ಪಕ್ಷಗಳು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದೆ. ಆದರೆ ಜನರು ಇದರ ಸತ್ಯಾಸತ್ಯತೆಯನ್ನು ಅರಿಯಬೇಕು.

ಮೈಸೂರಿನ ಪಿರಿಯಾಪಟ್ಟಣದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಚರ್ಚ್ ನ ಯೇಸು ಮೂರ್ತಿ ಧ್ವಂಸ, ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ
ಚರ್ಚಿನ ಒಳಗೆ ಯೇಸುವಿನ ಮೂರ್ತಿಯನ್ನು ಧ್ವಂಸಗೊಳಿಸಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಅಪರಿಚಿದ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಚರ್ಚ್‌ನಲ್ಲಿದ್ದ ಮತ್ತೊಂದು ಯೇಸುವಿನ ಪ್ರತಿಮೆಗೂ ಹಾನಿ ಮಾಡಿದ್ದಾರೆ.

ಆಸ್ಪತ್ರೆಗಳ ಅವ್ಯವಸ್ಥೆ: ಮೈಸೂರಿನ ಕೋವಿಡ್-19 ಸೋಂಕಿತ ವಿಧವೆಯನ್ನು ಅಪರಿಚಿತ ಶವ ಎಂದು ದಹನ!
ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ 60 ವರ್ಷದ ಕೋವಿಡ್-19 ರೋಗಿಯನ್ನು ಮೈಸೂರಿನ ನಿಯೋಜಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸರ್ಕಾರಿ ಆಂಬ್ಯುಲೆನ್ಸ್ ನಲ್ಲಿ ಕರೆತರಲಾಗಿತ್ತು. ಆದರೆ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು ಕುಟುಂಬದವರಿಲ್ಲದೆ ಅಪರಿಚಿತ ಮೃತದೇಹವೆಂದು ಸುಟ್ಟ ಘಟನೆ ನಡೆದಿದೆ.

ಸುಬ್ಬಿ ಕೆರೆ ಬೋಟ್ ನಲ್ಲೇ ವಿಡಿಯೋ ಶೂಟಿಂಗ್, ಆಯತಪ್ಪಿ ನೀರಿಗೆ ಬಿದ್ದ ಯುವಕನ ದಾರುಣ ಸಾವು!
ಬೋಟಿಂಗ್ ಮಾಡುವ ವೇಳೆ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬಿಲಗುಂದ ಗ್ರಾಮದಲ್ಲಿ ಶನಿವಾರ ವರದಿಯಾಗಿದೆ.

ನಮ್ಮ ಕುಟುಂಬದವ್ರು ಒಳ್ಳೆಯವ್ರು, ಆದ್ರೆ ನಮ್ಗೇ ಅರ್ಥವಾಗಿಲ್ಲ: ಮೈಸೂರಿನಲ್ಲಿ ಪ್ರೇಮಿಗಳ ಆತ್ಮಹತ್ಯೆ!
ನಮ್ಮ ಕುಟುಂಬದವ್ರು ಒಳ್ಳೇಯವ್ರು, ನಮಗೆ ಇಷ್ಟವಾಗುವ ಹಾಗೇ ಇದ್ದರು. ಆದರೆ ನಾವೇ ಅರ್ಥ ಮಾಡಿಕೊಂಡಿಲ್ಲ, ಸಾಯುತ್ತಿದ್ದೇವೆ" - ಹೀಗೊಂದು ಡೆತ್ ನೋಟ್ ಬರೆದು ಪ್ರೇಮಿಗಳಿಬ್ಬರೂ....

ಪಿರಿಯಾಪಟ್ಟಣ: ಎಟಿಎಂ ಪಿನ್ ನೀಡಿ 68 ಸಾವಿರ ಕಳೆದುಕೊಂಡ ಶಿಕ್ಷಕಿ
ಬ್ಯಾಂಕ್ ಸಿಬ್ಬಂದಿ ಎಂದು ಭಾವಿಸಿ ಅಪರಿಚಿತ ವ್ಯಕ್ತಿಗೆ ತನ್ನ ಎಟಿಎಂ ಪಿನ್ ಮಾಹಿತಿ ನೀಡಿದ್ದ ಶಿಕ್ಷಕಿಯೊಬ್ಬರು ಖಾತೆಯಲ್ಲಿದ್ದ 68 ಸಾವಿರ ನಗದನ್ನು ಕಳೆದುಕೊಂಡಿದ್ದಾರೆ.

