ರಾಜ್ಯಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ ನಿರ್ಮಾಣ: ಸಚಿವ ಆರ್.ಅಶೋಕ್
ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.