ವಿಧಾನಸೌಧಕ್ಕೆ ಇಂದಿನಿಂದ ಶಾಶ್ವತ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್ ದೀಪಗಳಿಂದ ಶಕ್ತಿ ಕೇಂದ್ರ ಕಂಗೊಳಿಸಲಿದೆ.