ರಾಜ್ಯಬಿಡದಿ ತೋಟದ ಮನೆಯೇ ನನ್ನ ಖಾಯಂ ಆಸ್ತಿ: ಎಚ್.ಡಿ. ಕುಮಾರಸ್ವಾಮಿ
"ಬಿಡದಿಯ ತೋಟದ ಮನೆಯೇ ನನ್ನ ಖಾಯಂ ಆಸ್ತಿ. ಬದುಕಿರುವವರೆಗೂ ಇದೇ ನನ್ನ ಆಸ್ತಿ"ಹೀಗೆಂದು ಹೇಳಿದವರು ಬೇರೆ ಯಾರೂ ಅಲ್ಲ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ. ನಾನೀಗ ಬಿಡದಿ ತೋಟದ ಮನೆಯಲ್ಲಿಯೇ ಇದ್ದೇನೆ. ಯಾವುದೇ ವೆಸ್ಟ್ ಯಂಡ್ ಇಲ್ಲ, ರೈಟ್ ಯಂಡ್ ಇಲ್ಲ. ಈಗ ಯಾರೂ ದೂರಲು ಆಗುವುದಿಲ್ಲ ಎಂದಿದ್ದಾರೆ.