ರಾಜ್ಯಬೆಂಗಳೂರು: ಪೌರಕಾರ್ಮಿಕರ ವಿಶ್ರಾಂತಿಗಾಗಿ ನಗರದಲ್ಲಿ 42 ಶಾಶ್ವತ ಕೊಠಡಿಗಳ ನಿರ್ಮಾಣ..!
ಪೂರ್ವ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಂದರ್ಭದಲ್ಲಿ, ‘ಪೌರಕಾರ್ಮಿಕರ ವಿಶ್ರಾಂತಿಗಾಗಿ ವ್ಯವಸ್ಥೆ ಕಲ್ಪಿಸಬೇಕು’ ಎಂಬ ಅಭಿಪ್ರಾಯ ವ್ಯಕ್ತವಾಯಿತು.