permission denied

ಆರ್‌ಎಸ್‌ಎಸ್ ಮೆರವಣಿಗೆ: ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯ ಕಾರಣ ಹಿನ್ನೆಲೆ ರಾಜ್ಯದ 50 ಸ್ಥಳಗಳಲ್ಲಿ ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ಮೆರವಣಿಗೆ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದೆ.

ದೆಹಲಿ: ಸಂಸತ್ ವರೆಗಿನ ಸಿಎಎ ವಿರೋಧಿ ಜಾಥಾಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಮಲೀಲಾ ಮೈದಾನದಿಂದ ಸಂಸತ್ ವರೆಗೆ ವಿದ್ಯಾರ್ಥಿಗಳು ಜಾಥಾ ನಡೆಸಲು ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ.

ಕೊಲ್ಕತ್ತಾಕ್ಕೆ ಭೇಟಿ ನೀಡಲು ಯೋಗಿ ಆದಿತ್ಯನಾಥ್ ಗೆ ಅನುಮತಿ ನಿರಾಕರಣೆ- ಬಿಜೆಪಿ
ಚುನಾವಣಾ ಪ್ರಚಾರಕ್ಕಾಗಿ ಕೊಲ್ಕತ್ತಾಗೆ ಭೇಟಿ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಪ್ರವೇಶ ನಿರಾಕರಣೆ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕಾಶ್ಮಿರ ಪ್ರತ್ಯೇಕತಾವಾದಿಗಳ ಪರವಾಗಿ ನಡೆಯಬೇಕಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಬೆಂಬಲ ಸೂಚಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಗೆ ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದಾರೆ.

ನಿತ್ಯಾಶ್ರಮದಲ್ಲಿ ಸಾಧುಗಳಿಗೆ ಪ್ರವೇಶ ನಿರ್ಬಂಧ; ಆಕ್ರೋಶ
ವಿವಾದಿತ ಸ್ವಾಮಿ ತನ್ನ ಬಿಡದಿ ಧ್ಯಾನಪೀಠಕ್ಕೆ ಸಾಧುಗಳಿಗೆ ಪ್ರವೇಶ ನಿರಾಕರಿಸಿ ಅವರ ಕೆಂಗಣ್ಣಿಗೆ ಗುರಿಯಾಗುವ ಜತೆಗೆ ಇನ್ನೊಂದು ವಿವಾದ..

