permission

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಗರ್ಭಿಣಿಗೆ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ
ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ.

ಮೇಕೆದಾಟು ಯೋಜನೆಗೆ ಬೇರೆ ರಾಜ್ಯಗಳ ಅನುಮತಿ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾವೇರಿ ಕೊಳ್ಳದ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಮಾಹಿತಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಕಠಿಣ ಕ್ರಮ ಜಾರಿ: ಇನ್ನು ಮುಂದೆ ಮದುವೆ, ಸಮಾರಂಭಗಳಿಗೆ ಸರ್ಕಾರದ ಅನುಮತಿ ಕಡ್ಡಾಯ!
ರಾಜ್ಯದಲ್ಲಿ ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನು ಮುಂದೆ ಮದುವೆ ಸೇರಿದಂತೆ ಇತರೆ ಸಮಾರಂಭಗಳಿಗೆ ಸರ್ಕಾರದಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.

ಕೋವಿಡ್-19: ಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ ಅನುಮತಿ
ಕೋವಾಕ್ಸಿನ್ ಲಸಿಕೆ ಉತ್ಪಾದಿಸಲು ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಗೆ ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ.

ಐಎಂಎ ಹಗರಣ: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಐವರ ತನಿಖೆಗೆ ಸರ್ಕಾರದ ಅನುಮತಿ
ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿದೆ.

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ಸುಪ್ರೀಂ ನಕಾರ
ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೊರೋನಾ ಕಾರಣದಿಂದಾಗಿ ಸುಪ್ರೀಂ ಕೋರ್ಟ್ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ನಿರಾಕರಿಸಿದೆ.

ವೆಬ್‌ಸೈಟ್‌ಗಳಲ್ಲಿ ಫೋಟೋ ಎಂಬೆಡ್ ಮಾಡಲು ಬಳಕೆದಾರರ ಅನುಮತಿ ಅಗತ್ಯ: ಇನ್ಸ್ಟಾಗ್ರಾಮ್
ಇತರ ವೆಬ್ ಸೈಟ್ ಗಳಲ್ಲಿ ಫೋಟೋಗಳನ್ನು ಎಂಬೆಡ್ ಮಾಡಲು ಬಳಕೆದಾರರ ಅನುಮತಿ ಅಗತ್ಯವಾಗಿರುತ್ತದೆ ಎಂದು ಇನ್ಸ್ಟಾಗ್ರಾಮ್ ಹೇಳಿದೆ.

ಅರ್ಜಿ ಸಲ್ಲಿಸಿದರೆ ಸಾಕಾಗದು, ಅನುಮತಿ ಪಡೆಯಬೇಕು: ವಲಸೆ ಕಾರ್ಮಿಕರಿಗೆ ಪೊಲೀಸರ ಸೂಚನೆ
ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ನೇಮಿಸಿರುವ ಪೊಲೀಸರಿಗೆ ಸಮಸ್ಯೆ ಉಂಟಾಗುತ್ತಿದೆ. ರಾಜ್ಯ ಪ್ರವೇಶಿಸುವ ವಲಸಿಗರನ್ನು ಚೆಕ್ ಪೊಸ್ಟ್ ನಲ್ಲಿ ಪೊಲೀಸರು ತಡೆದು ಅವರ ಪ್ರವೇಶ ಅನುಮತಿ ಪರಿಶೀಲನೆ ನಡೆಸುತ್ತಾರೆ.

ಹೊಸ ಕಾಮಗಾರಿ ಪ್ರಾರಂಭಿಸಲು ಆರ್ಥಿಕ ಇಲಾಖೆಯ ಅನುಮತಿ ಕಡ್ಡಾಯ: ಗೋವಿಂದ ಎಂ ಕಾರಜೋಳ
ಪ್ರಸಕ್ತ ಸಾಲಿನಲ್ಲಿ ಯಾವುದೇ ನೂತನ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕಡ್ಡಾಯವಾಗಿ ಆರ್ಥಿಕ ಇಲಾಖೆಯ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಲೋಕೋಯೋಗಿ ಇಲಾಖೆಯ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

