permission

8 ಗಂಟೆಗಳ ಬದಲಿಗೆ 12 ಗಂಟೆಗಳ ಕಾಲ ಕೆಲಸ ಮಾಡಲು ಮಹಾರಾಷ್ಟ್ರ ಸರ್ಕಾರ ಅನುಮತಿ
ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಕ್ಕೆ ಐಸಿಎಂಆರ್ ಅನುಮತಿ
ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಯಶಸ್ಸಿ ಕಂಡ ಬೆನ್ನಲ್ಲೇ ರಾಜ್ಯದ ಕೊರೋನಾ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ಥರೆಪಿ ಚಿಕಿತ್ಸೆ ಪ್ರಯೋಗಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಒಪ್ಪಿಗೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಮಹಾಮಾರಿ ಕೊರೋನಾ ಕೊಲ್ಲಲು ಔಷಧಿ ಸಿದ್ಧ: ಅನುಮತಿಗಾಗಿ ಕೇಂದ್ರ ಆರೋಗ್ಯ ಇಲಾಖೆಗೆ ಪತ್ರ
ಕೊರೋನಾ ವೈರಸ್ ನಾಶಪಡಿಸಲು ಔಷಧಿ ಕಂಡುಹಿಡಿಯುವಲ್ಲಿ ಕರ್ನಾಟಕದ ವೈದ್ಯರ ತಂಡ ಯಶಸ್ವಿಯಾಗಿದ್ದು, ಅದನ್ನು ಪ್ರಯೋಗಾತ್ಮಕವಾಗಿ ಬಳಸುವಂತೆ ರಾಜ್ಯ ಸರ್ಕಾರ ಕೇಂದ್ರದ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ ಕ್ರಮ: ಸಿಬ್ಬಂದಿಗೆ ಏರ್ ಇಂಡಿಯಾ ಎಚ್ಚರಿಕೆ!
ವಿಮಾನಯಾನ ಮುಖ್ಯಸ್ಥರ ಪೂರ್ವ ಲಿಖಿತ ಬರವಣಿಗೆಯ ದೃಢೀಕರಣವಿಲ್ಲದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ...

ಬಿಜೆಪಿ ರಥಯಾತ್ರೆಗೆ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ 'ಮಮತಾ' ಸರ್ಕಾರ
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮೂರು ರಥ ಯಾತ್ರೆಗಳನ್ನು ನಡೆಸಲು ಗುರುವಾರ ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ...

ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಅನುಮತಿ, ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ
ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ನಂತರ ಎಚ್ಚೆತ್ತುಕೊಂಡಿರುವ...

ಅಮೃತಸರ ರೈಲು ದುರಂತ: ಅನುಮತಿಯಿಲ್ಲದೆಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು!
ಅನುಮತಿಯಿಲ್ಲದೆಯೇ ರಾವಣ ದಹನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದು ಅಮೃತಸರದಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ...

ನವೆಂಬರ್ 3 ರಂದು ಬೆಂಗಳೂರಿನಲ್ಲಿ ಸನ್ನಿ ಲಿಯೋನ್ ಪ್ರೋಗ್ರಾಮ್ : ಕೊನೆಗೂ ಸಿಕ್ತು ಪರ್ಮಿಶನ್!
ಕನ್ನಡ ಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ನ.3ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸನ್ನಿ ಲಿಯೋನ್ ಅನುಮತಿ ..

ಕೇಂದ್ರ ಸರ್ಕಾರ ನಿಷೇಧಿಸಿದ್ದ ಸಾರಿಡಾನ್ ಸೇರಿದಂತೆ ಮೂರು ಔಷಧ ಮಾರಾಟಕ್ಕೆ 'ಸುಪ್ರೀಂ' ಸದ್ಯಕ್ಕೆ ಅಸ್ತು
ಕೇಂದ್ರ ಸರ್ಕಾರ ನಿಷೇಧ ಹೇರಿದ್ದ ಸಾರಿಡಾನ್ ಮತ್ತು ಇತರೆ ಎರಡು ಔಷಧಿಗಳನ್ನು ಮಾರಾಟ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ...

