ದೇಶಮೋದಿ ಸರ್ಕಾರದಡಿ ಯಾರೂ ಭಯಪಡಬೇಕಾಗಿಲ್ಲ, ಯಾರಿಗೂ ಕಿರುಕುಳ ನೀಡುವುದಿಲ್ಲ: ಅಮಿತ್ ಶಾ ಅಭಯ
ಯಾವುದೇ ಧರ್ಮಕ್ಕೆ ಸೇರಿದ ಜನರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಭಯಪಡುವ ಅಗತ್ಯವಿಲ್ಲ. ಪೌರತ್ವ (ತಿದ್ದುಪಡಿ)ಮಸೂದೆಯಿಂದ ನೆರೆಯ ದೇಶಗಳಿಂದ ಇಷ್ಟು ದಿನ ಕಿರುಕುಳ ಅನುಭವಿಸುತ್ತಿದ್ದ ಅಲ್ಪಸಂಖ್ಯಾತರಿಗೆ ಈ ಮಸೂದೆ ಮುಕ್ತಿ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.