ರಾಜ್ಯತುಮಕೂರು ಜನತೆಗೆ ಸದ್ಯಕ್ಕೆ ರಿಲೀಫ್: ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕರೋನಾ ನೆಗೆಟಿವ್
ತುಮಕೂರಿನಲ್ಲಿ ಕರೋನಾ ಸೋಂಕಿನಿಂದ ಇತ್ತೀಚೆಗೆ ಸಾವನ್ನಪ್ಪಿದ ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಕಂಡು ಬಂದಿದೆ ಎಂದು ಬೆಂಗಳೂರಿನ ಐಸಿಎಂಆರ್ ಎನ್ ಐವಿ ಯಲಿಲು ನಡೆದ ಪರೀಕ್ಷೆಯಿಂದ ದೃಢಪಟ್ಟಿದೆ.