ವಿದೇಶಸೇಡು: ಭಾರತೀಯ ಹೈಕಮಿಷನ್ ಸಿಬ್ಬಂದಿಯನ್ನು ‘persona non grata’ ಎಂದು ಘೋಷಿಸಿದ ಪಾಕಿಸ್ತಾನ; 24 ಗಂಟೆಯೊಳಗೆ ದೇಶ ತೊರೆಯುವಂತೆ ಸೂಚನೆ
ಭಾರತೀಯ ರಾಯಊಾರಿ ಅಧಿಕಾರಿಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಿಕೊಂಡಿರುವ ಪಾಕಿಸ್ತಾನ. ಅಲ್ಲಿ ತನ್ನ ನಿರ್ಧಾರವನ್ನು ತಿಳಿಸಿ, ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.