ದೇಶಸುಳ್ಳು ಆಧಾರಿತ, ಸಂಘಟಿತ ವೈಯಕ್ತಿಕ ದಾಳಿ; ಬ್ರಿಟನ್ ನಲ್ಲಿ ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ
ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ.