ಬಾಲಿವುಡ್5 ವರ್ಷದ ಪುಟ್ಟ ಬಾಲಕ ಕೇಳಿದ ಪ್ರಶ್ನೆಗೆ ನಿಬ್ಬೆರಗಾದ ಬಿಗ್ ಬಿ, ಮಗು ಕೇಳಿದ ಪ್ರಶ್ನೆ ಏನು?
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಆಗಾಗ ತಮ್ಮ ಬ್ಲಾಗ್ ನಲ್ಲಿ ಹಲವು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಳ್ಳುತ್ತಾರೆ. ಅದೇ ರೀತಿ ಇತ್ತೀಚೆಗೆ ತಮ್ಮ ವೈಯಕ್ತಿಕ ಬ್ಲಾಗ್ ನಲ್ಲಿ 5 ವರ್ಷದ ಮಗು ತಮ್ಮ ಜೊತೆ ನಡೆಸಿದ ಸಂಭಾಷಣೆಯ ಕುತೂಹಲಕಾರಿ ಅಂಶವನ್ನು ಹಂಚಿಕೊಂಡಿದ್ದಾರೆ.