ರಾಜ್ಯಎರಡು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದರೂ ದಂಡ ಕಟ್ಟದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ!
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಳಸುತ್ತಿರುವ ರೇಂಜ್ ರೋವರ್ ಕಾರಿನಿಂದ ಫೆಬ್ರವರಿ ತಿಂಗಳಲ್ಲಿ ಎರಡು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಈ ಸಂಬಂಧ ಕಾರು ನೋಂದಣಿಯಾಗಿರುವ ಕಸ್ತೂರಿ ಮೀಡಿಯಾ ಕಂಪನಿಗೆ ನೋಟಿಸ್ ಕಳುಹಿಸಲಾಗಿದೆ.